ETV Bharat / state

ಡಿಕೆಶಿ ಬಂಧನಕ್ಕೂ, ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಚಾಮರಾಜನಗರ ಬಿಜೆಪಿ ಜಿಲ್ಲಾಧ್ಯಕ್ಷ

ಡಿ.ಕೆ.ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಕಾಂಗ್ರೆಸ್ ಮತ್ತು ಜೆಡಿಎಸ್ ಜನರ ಹಾದಿ ತಪ್ಪಿಸುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ. ಮಲ್ಲಿಕಾರ್ಜುನಪ್ಪ ಕಿಡಿಕಾರಿದರು.

ಡಿಕೆಶಿ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ ಎಂದ ಚಾಮರಾಜನಗರ ಬಿಜೆಪಿ ಜಿಲ್ಲಾಧ್ಯಕ್ಷ
author img

By

Published : Sep 6, 2019, 7:00 PM IST

ಚಾಮರಾಜನಗರ: ಡಿ.ಕೆ. ಶಿವಕುಮಾರ್ ಬಂಧನಕ್ಕೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ. ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಜನರ ಹಾದಿ ತಪ್ಪಿಸುತ್ತಿವೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ. ಮಲ್ಲಿಕಾರ್ಜುನಪ್ಪ ವಾಗ್ದಾಳಿ ನಡೆಸಿದರು.

ಡಿಕೆಶಿ ಬಂಧನಕ್ಕೂ ಬಿಜೆಪಿಗೂ ಯಾವುದೇ ಸಂಬಂಧವಿಲ್ಲ: ಚಾಮರಾಜನಗರ ಬಿಜೆಪಿ ಜಿಲ್ಲಾಧ್ಯಕ್ಷ

ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ನಡೆಸುತ್ತಿರುವ ಪ್ರತಿಭಟನೆಯಿಂದ ಯಾವುದೇ ಪ್ರಯೋಜನವಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಕೂಡ ರಾಜ್ಯವನ್ನು ಭಯದ ವಾತಾವರಣದಲ್ಲಿಡಲು ಪ್ರಯತ್ನಿಸುತ್ತಿವೆ ಎಂದು ಆರೋಪಿಸಿದರು.

ಸಿಬಿಐ ಮತ್ತು ಇಡಿ ಪ್ರತ್ಯೇಕ ತನಿಖಾ ಸಂಸ್ಥೆಗಳಾಗಿದ್ದು, ಇಡಿ ಅಧಿಕಾರಿಗಳಿಗೆ ಸಮರ್ಪಕ ಉತ್ತರ ನೀಡದಿರುವುದು, ಸಿಕ್ಕಿರುವ ಹಣಕ್ಕೆ ದಾಖಲಾತಿ ನೀಡದಿರುವುದು, ವಿಚಾರಣೆಗೆ ಹಾಜರಾದರೂ ತಾಳೆಯಾಗದ ರೀತಿ ಮಾತನಾಡುತ್ತಿರುವುದು ಡಿ.ಕೆ.ಶಿವಕುಮಾರ್ ಅವರ ಬಂಧನಕ್ಕೆ ಕಾರಣವಾಗಿದೆ ಎಂದು ಪ್ರೊ. ಮಲ್ಲಿಕಾರ್ಜುನಪ್ಪ ಅಭಿಪ್ರಾಯಪಟ್ಟರು.

Intro:ಡಿಕೆಶಿ ಬಂಧನಕ್ಕೆ ಕಾರಣಗಳನ್ನು ನೀಡಿದ ಬಿಜೆಪಿ

ಚಾಮರಾಜನಗರ: ಡಿ.ಕೆ.ಶಿವಕುಮಾರ್ ಬಂಧನಲ್ಲೂ ಬಿಜೆಪಿಗೂ ಯಾವುದೇ ರೀತಿಯ ಸಂಬಂಧವಿಲ್ಲ, ಕಾಂಗ್ರೆಸ್ ಮತ್ತು ಜೆಡಿಎಸ್ ಜನರ ಹಾದಿ ತಪ್ಪಿಸುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಪ್ರೊ.ಮಲ್ಲಿಕಾರ್ಜುನಪ್ಪ ಕಿಡಿಕಾರಿದರು.

Body:ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಅವರು ಮಾತನಾಡಿ, ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಮಾಡುತ್ತಿತುವ ಪ್ರಯೋಜಮವಿಲ್ಲ. ಬಿಜೆಪಿ ಮತ್ತು ಜೆಡಿಎಸ್ ಎರಡೂ ಕೂಡ ರಾಜ್ಯವನ್ನು ಭಯದ ವಾತಾವರಣದಲ್ಲಿ ಇಡಲು ಪ್ರಯತ್ನಿಸುತ್ತಿದ್ದು ಜನರನ್ನು ತಪ್ಪುದಾರಿಗೆ ಎಳೆಯಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು.

ಸಿಬಿಐ ಮತ್ತು ಇಡಿ ಪ್ರತ್ಯೇಕ ತನಿಖಾ ಸಂಸ್ಥೆಗಳಾಗಿದ್ದು, ಇಡಿ ಅಧಿಕಾರಿಗಳಿಗೆ ಸಮರ್ಪಕ ಉತ್ತರ ನೀಡದಿರುವುದು, ಸಿಕ್ಕಿರುವ ಹಣಕ್ಕೆ ದಾಖಲಾತಿ ನೀಡದಿರುವುದು, ವಿಚಾರಣೆಗೆ ಹಾಜರಾದರೂ ತಾಳೆಯಾಗದ ರೀತಿ ಮಾತನಾಡುತ್ತಿರುವುದು ಅವರ ಬಂಧನಕ್ಕೆ ಕಾರಣವಾಗಿದೆ ಎಂದರು.

Conclusion:೨೦೧೭ರಲ್ಲಿ ನಡೆದಿರುವ ಪ್ರಕರಣಕ್ಕೆ ಈಗ ಬಿಜೆಪಿಗೆ ತಳಕು ಹಾಕುವು ಸರಿಯಲ್ಲ, ನ್ಯಾಯಾಲಯಕ್ಕೆ ಗೌರವ ಕೊಡುತ್ತೇನೆಂದು ಹೇಳಿರುವ ಡಿಕೆಶಿ ಅವರ ಮಾತಿನಂತೆ ನಡೆದುಕೊಳ್ಳಲಿ ಎಂದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.