ETV Bharat / state

ಬೆಟ್ಟದ ಹುಲಿ : ಬಂಡೀಪುರದ ಪ್ರಿನ್ಸ್ ರೀತಿ ಗೋಪಾಲಸ್ವಾಮಿ ಬೆಟ್ಟದಲ್ಲಿ ಸತತವಾಗಿ ವ್ಯಾಘ್ರ ದರ್ಶನ! - ಹಿಮವದ್ ಗೋಪಾಲಸ್ವಾಮಿ ಬೆಟ್ಟ

ಹಿಮವದ್ ಗೋಪಾಲಸ್ವಾಮಿ ಬೆಟ್ಟದ ಬಳಿ ಹಲವು ಬಾರಿ ಹುಲಿ ಕಾಣಿಸಿಕೊಳ್ಳುತ್ತಿದ್ದು, ಈ ಬೆಟ್ಟದ ಹುಲಿ ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯವಾಗುತ್ತಿದೆ.

Tiger found repeatedly in himavad gopalaswamy hills
ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿ
author img

By

Published : Dec 20, 2020, 2:32 PM IST

ಚಾಮರಾಜನಗರ: ಪ್ರವಾಸಿಗರ ಕಣ್ಮಣಿಯಾಗಿದ್ದ ಬಂಡೀಪುರದ ಪ್ರಿನ್ಸ್ ಹುಲಿಯಂತೆ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಹುಲಿಯೊಂದು ಪ್ರವಾಸಿಗರಿಗೆ, ಭಕ್ತರಿಗೆ ಸರ್ವೇ ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತಿದೆ.

ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಕಾಣಿಸಿಕೊಂಡ ಹುಲಿ

ಕೆಎಸ್ಆರ್​ಟಿಸಿ ಬಸ್ ಮೂಲಕ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿದ್ದ ವೇಳೆ ಹುಲಿಯೊಂದು ಗುಡ್ಡದ ಮೇಲೆ ನಿಂತಿರುವುದನ್ನು ಪ್ರವಾಸಿಗರು ಕಂಡು ಪುಳಕಿತರಾಗಿದ್ದಾರೆ. ಸಾರಿಗೆ ಸಂಸ್ಥೆ ಸಿಬ್ಬಂದಿ ಪ್ರಕಾಶ್ ಎಂಬವರು ಹುಲಿ ಓಡಾಟದ ವಿಡಿಯೋ ಸೆರೆಹಿಡಿದಿದ್ದು, ಇದು ಈಟಿವಿ ಭಾರತಕ್ಕೆ ಲಭ್ಯವಾಗಿದೆ.

ಈ ಹಿಂದೆಯೂ ಕೂಡ ಕಟ್ಟೆಯ ಮೇಲೆ, ರಸ್ತೆ ಮಧ್ಯೆ ಕುಳಿತಿ ಮತ್ತು ರಸ್ತೆ ದಾಟುವ ವೇಳೆ ಪ್ರವಾಸಿಗರಿಗೆ ದರ್ಶನ ಕೊಟ್ಟು ಸಾಮಾಜಿಕ ಜಾಲತಾಣದಲ್ಲಿ ಬೆಟ್ಟದ ಹುಲಿ ಜನಪ್ರಿಯವಾಗುತ್ತಿದೆ. ಈ ಹುಲಿಗೆ ಅಂದಾಜು 6-7 ವರ್ಷಗಳಾಗಿದ್ದು, ಬೆಟ್ಟದ ಸುತ್ತಮುತ್ತಲು ತನ್ನ ಸರಹದ್ದನ್ನು ರೂಪಿಸಿಕೊಂಡಿದೆ ಎನ್ನಲಾಗ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.