ETV Bharat / state

ಚಾಮರಾಜನಗರದಲ್ಲಿ ಏರುತ್ತಲೇ ಇದೆ ಕೊರೊನಾ: 622 ಹೊಸ ಕೇಸ್, 6 ಮಂದಿ ಬಲಿ - ಕೋವಿಡ್​ನಿಂದ ಗುಣಮುಖ

ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಚಾಮರಾಜನಗರದಲ್ಲಿ ಇಂದು 622 ಹೊಸ ಕೇಸ್​ಗಳು ಪತ್ತೆಯಾಗಿದ್ದು, 6 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ.

chamarajanagara corona update
chamarajanagara corona update
author img

By

Published : May 14, 2021, 8:07 PM IST

ಚಾಮರಾಜನಗರ: ಟಫ್ ಲಾಕ್​ಡೌನ್ ನಡುವೆಯೂ ಕೊರೊನಾ ಸಂಖ್ಯೆ ಹೆಚ್ಚಿದ್ದು, 622 ಹೊಸ ಕೇಸ್​ಗಳು ಪತ್ತೆಯಾಗಿದ್ದು, 575 ಮಂದಿ ಮಹಾಮಾರಿಯಿಂದ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ‌ ಸಂಖ್ಯೆ 4,553 ಆಗಿದ್ದು, 50 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 2,311 ಮಂದಿ ಹೋಂ ಐಸೋಲೇಷನ್​ನಲ್ಲಿದ್ದಾರೆ. 7,464 ಮಂದಿ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ.

6 ಮಂದಿ ಸಾವು: ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದ್ದು, ಇಂದು ಕೂಡ 6 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕಿತರ ಸಾವಿನ ಸಂಖ್ಯೆ 279ಕ್ಕೆ ಏರಿಕೆಯಾಗಿದೆ.

ಇಂದು 1083 ಮಂದಿಗೆ ಲಸಿಕೆ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.