ETV Bharat / state

ಬಿಜೆಪಿ ಸಂಸದರಿಗೆ ಗಂಡಸ್ತನವಿಲ್ಲ: ಮಾಜಿ ಸಚಿವ ಪುಟ್ಟರಂಗಶೆಟ್ಟಿ ವಾಗ್ದಾಳಿ - chamrajnagar news

ಪ್ರವಾಹದಿಂದಾದ ನಷ್ಟವನ್ನು ಭರಿಸುವಲ್ಲಿ ಕರ್ನಾಟಕ ಸರ್ಕಾರ ವಿಫಲವಾಗಿದೆ. ಮೋದಿ- ಅಮಿತ್ ಶಾ ಅವರಲ್ಲಿ ರಾಜ್ಯ ಸರ್ಕಾರ ಪರಿಹಾರದ ಹಣವನ್ನೇ ಕೇಳುತ್ತಿಲ್ಲ ಎಂದು ಶಾಸಕ ಪುಟ್ಟರಂಗಶೆಟ್ಟಿ ಹರಿಹಾಯ್ದರು.

ಬಿಜೆಪಿ ಸಂಸದರಿಗೆ ಗಂಡಸ್ತನವಿಲ್ಲ: ಮಾಜಿ ಸಚಿವ ಪುಟ್ಟರಂಗಶೆಟ್ಟಿ ವಾಗ್ದಾಳಿ
author img

By

Published : Sep 12, 2019, 5:48 PM IST

ಚಾಮರಾಜನಗರ: ನೆರೆ ಪರಿಹಾರವನ್ನು ಕೇಂದ್ರ ಸರ್ಕಾರದ ಬಳಿ ಕೇಳಲು ಬಿಜೆಪಿ ಸಂಸದರಿಗೆ ಗಂಡಸ್ತನವಿಲ್ಲ ಎಂದು ಶಾಸಕ ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದರು.

ಬಿಜೆಪಿ ಸಂಸದರಿಗೆ ಗಂಡಸ್ತನವಿಲ್ಲ: ಮಾಜಿ ಸಚಿವ ಪುಟ್ಟರಂಗಶೆಟ್ಟಿ ವಾಗ್ದಾಳಿ

ಪ್ರವಾಹ ಪರಿಹಾರ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್ ಘಟಕ ಜಿಲ್ಲಾಡಳಿತ ಭವನದ ಮುಂಭಾಗ ನಡೆಸಿದ ಪ್ರತಿಭಟನಾ ಧರಣಿಯಲ್ಲಿ ಪಾಲ್ಗೊಂಡು ಅವರು ಮಾತನಾಡಿದ್ರು. ಯಡಿಯೂರಪ್ಪ ಕುರ್ಚಿಗೆ ಅಂಟಿಕೊಂಡಿದ್ದಾರೆ. ಕೇಂದ್ರ ಸರ್ಕಾರದಿಂದ ಪರಿಹಾರ ಕೇಳಿದರೆ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕುವ ಭೀತಿ ಅವರಲ್ಲಿದೆ. ಓಟ್ ಬ್ಯಾಂಕ್‌ಗೋಸ್ಕರ ಯಡಿಯೂರಪ್ಪನವರನ್ನು ಬಿಜೆಪಿ ಇಟ್ಟುಕೊಂಡಿದೆ ಎಂದು ಅವರು ಕಿಡಿಕಾರಿದರು.

ಇದಕ್ಕೂ ಮುನ್ನ, ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದಾದ ನಷ್ಟವನ್ನ ಭರಿಸುವಲ್ಲಿ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಉತ್ತರಕರ್ನಾಟಕ ಭಾಗದ 22 ಜಿಲ್ಲೆಗಳ 103 ತಾಲೂಕುಗಳು ಪ್ರವಾಹದಿಂದ ಹಾನಿಗೀಡಾಗಿದ್ದು, ಅಲ್ಲಿನ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಒತ್ತಾಯಿಸಿದರು.

Intro:ಬಿಜೆಪಿ ಸಂಸದರಿಗೆ ಗಂಡಸ್ತನವಿಲ್ಲ: ಮಾಜಿ ಸಚಿವ ಪುಟ್ಟರಂಗಶೆಟ್ಟಿ ವಾಗ್ದಾಳಿ

ಚಾಮರಾಜನಗರ: ನೆರೆ ಪರಿಹಾರವನ್ನು ಕೇಂದ್ರ ಸರ್ಕಾರದ ಬಳಿ ಕೇಳಲು ಬಿಜೆಪಿ ಸಂಸದರಿಗೆ ಗಂಡಸ್ತನವಿಲ್ಲ ಎಂದು ಮಾಜಿ ಶಾಸಕ ಪುಟ್ಟರಂಗಶೆಟ್ಟಿ ವಾಗ್ದಾಳಿ ನಡೆಸಿದರು.

Body:ಪ್ರವಾಹ ಪರಿಹಾರ ನೀಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿಫಲವಾಗಿದೆ ಎಂದು ಆರೋಪಿಸಿ, ಜಿಲ್ಲಾ ಕಾಂಗ್ರೆಸ್ ಘಟಕ ಜಿಲ್ಲಾಡಳಿತ ಭವನದ ಮುಂಭಾಗ ನಡೆಸಿದ ಪ್ರತಿಭಟನಾ ಧರಣಿಯಲ್ಲಿ ಅವರು ಮಾತನಾಡಿ, ಯಡಿಯೂರಪ್ಪ ಕುರ್ಚಿಗೆ ಅಂಟಿಕೊಂಡಿದ್ದಾರೆ, ಪರಿಹಾರ ಕೇಳಿದರೇ ಮುಖ್ಯಮಂತ್ರಿ ಸ್ಥಾನದಿಂದ ಕಿತ್ತುಹಾಕುವ ಭೀತಿ ಅವರಲ್ಲಿದೆ. ಓಟ್ ಬ್ಯಾಂಕ್ ಗೋಸ್ಕರ ಯಡಿಯೂರಪ್ಪನವರನ್ನ ಬಿಜೆಪಿ ಇಟ್ಟುಕೊಂಡಿದೆ ಎಂದು ಅವರು ಕಿಡಿಕಾರಿದರು.

ಪ್ರವಾಹದಿಂದಾದ ನಷ್ಟವನ್ನು ಭರಿಸುವಲ್ಲಿ ಕರ್ನಾಟಕ ಸರ್ಕಾರ ವಿಫಲವಾಗಿದೆ. ಮೋದಿ- ಅಮಿತ್ ಶಾ ಅವರಲ್ಲಿ ರಾಜ್ಯ ಸರ್ಕಾರ ಪರಿಹಾರದ ಹಣವನ್ನೇ ಕೇಳುತ್ತಿಲ್ಲ ಎಂದು ಹರಿಹಾಯ್ದರು.

ಇದಕ್ಕೂ ಮುನ್ನ,
ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ವಿರುದ್ದ ದಿಕ್ಕಾರದ ಘೋಷಣೆಗಳನ್ನ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು, ಉತ್ತರ ಕರ್ನಾಟಕದಲ್ಲಿ ಪ್ರವಾಹದಿಂದಾದ ನಷ್ಟವನ್ನ ಭರಿಸುವಲ್ಲಿ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ನೇತೃತ್ವದ ಸರ್ಕಾರ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು.

Conclusion: ಉತ್ತರ ಕರ್ನಾಟಕ ಭಾಗದ 22 ಜಿಲ್ಲೆಗಳ 103 ತಾಲೂಕುಗಳು ಪ್ರವಾಹದಿಂದ ಹಾನಿಗೀಡಾಗಿದ್ದು, ಅಲ್ಲಿನ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರತಿಭಟನಾಕಾರರು
ಒತ್ತಾಯಿಸಿದರು.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.