ಚಾಮರಾಜನಗರ: ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗದಲ್ಲೇ ಹೆಚ್ಚು ಕೋವಿಡ್ ಸೋಂಕು ಹರಡುತ್ತಿರುವುದರಿಂದ 5ಕ್ಕಿಂತ ಹೆಚ್ಚು ಸೋಂಕು ಕಾಣಿಸಿಕೊಂಡ ಗ್ರಾಮಗಳನ್ನು ಕಂಟೋನ್ಮೆಂಟ್ ಝೋನ್ ಮಾಡಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದರು.
ಜಿಲ್ಲಾಡಳಿತ ಭವನದಲ್ಲಿ ಸಿಎಂ ಜೊತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ, ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಬೆಂಗಳೂರಿನಿಂದ ಹಿಂತಿರುಗಿರುವವರನ್ನು ಪತ್ತೆ ಹಚ್ಚಿ ಕೋವಿಡ್ ಟೆಸ್ಟ್ ಮಾಡಿಸಲಾಗುವುದು. ಸೋಂಕು ಪತ್ತೆಯಾದರೆ ಆಸ್ಪತ್ರೆಗೆ ಇಲ್ಲವೇ ಹೋಂ ಐಸೋಲೇಷನ್ಗೆ ಕಳುಹಿಸಲಾಗುವುದು ಎಂದರು.
ಬೆಂಗಳೂರಿಂದ ಹಳ್ಳಿಗೆ ಬಂದವರಿಗೆ ಕೋವಿಡ್ ಟೆಸ್ಟ್: ಸಚಿವ ಸುರೇಶ್ ಕುಮಾರ್ - covid zone
ನಗರ ಪ್ರದೇಶಕ್ಕಿಂತ ಗ್ರಾಮೀಣ ಭಾಗಕ್ಕೆ ಹೆಚ್ಚು ಒತ್ತು ಕೊಡಲಾಗುತ್ತಿದ್ದು, ಬೆಂಗಳೂರಿನಿಂದ ಹಿಂತಿರುಗಿರುವವರನ್ನು ಪತ್ತೆ ಹಚ್ಚಿ ಕೋವಿಡ್ ಟೆಸ್ಟ್ ಮಾಡಿಸಲಾಗುವುದು. ಸೋಂಕು ಪತ್ತೆಯಾದರೆ ಆಸ್ಪತ್ರೆಗೆ ಇಲ್ಲವೇ ಹೋಂ ಐಸೋಲೇಷನ್ಗೆ ಕಳುಹಿಸಲಾಗುವುದು ಎಂದು ಸಚಿವರು ಹೇಳಿದರು.