ETV Bharat / state

ಮಾಂಡೌಸ್ ಚಂಡಮಾರುತ: ಗಡಿಜಿಲ್ಲೆಯಲ್ಲಿ ತುಂತುರು ಮಳೆ

ಚಾಮರಾಜನಗರ ಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

cyclone-mandous-effect-in-chamarajanagar
ಮಾಂಡೌಸ್ ಚಂಡಮಾರುತ: ಗಡಿಜಿಲ್ಲೆಯಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
author img

By

Published : Dec 11, 2022, 12:50 PM IST

ಚಾಮರಾಜನಗರ: ಬಂಗಾಳ ಕೊಲ್ಲಿಯಲ್ಲಿ ಮಾಂಡೌಸ್ ಚಂಡಮಾರುತ ಸೃಷ್ಟಿಯಾಗಿದ್ದು, ಜಿಲ್ಲೆಯಲ್ಲಿ ಕಳೆದ 2 ದಿನದಿಂದ ತುಂತುರು ಮಳೆಯಾಗುತ್ತಿದೆ. ಜನಜೀವನ‌ಕ್ಕೆ ತೊಂದರೆಯಾಗಿದೆ. ಶುಕ್ರವಾರದಿಂದಲೇ ಜಿಲ್ಲೆಯಾದ್ಯಂತ ಮೋಡ ಮುಸುಕಿದ ವಾತಾವರಣ ಇತ್ತು. ಶನಿವಾರ ಹಾಗೂ ಇಂದು ಜಿಲ್ಲೆಯ ಹಲವೆಡೆ ಮಳೆಯಾಗುತ್ತಿದೆ. ರೈತರ ಕೃಷಿ ಚಟುವಟಿಕೆ, ಬೀದಿಬದಿ ವ್ಯಾಪಾರಿಗಳು ಮತ್ತು ವಾಹ‌ನ ಸವಾರರು ಪರದಾಡುವಂತಾಗಿದೆ.

ಇದನ್ನೂ ಓದಿ:ಮಾಂಡೌಸ್​ ಚಂಡಮಾರುತಕ್ಕೆ 5 ಮಂದಿ ಬಲಿ; 10 ಸಾವಿರಕ್ಕೂ ಹೆಚ್ಚು ಜನ ನಿರಾಶ್ರಿತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.