ETV Bharat / state

ಮನೆಯಲ್ಲಿ ಜಿಂಕೆ ಮಾಂಸ ಸಂಗ್ರಹ: ಪರಿಶೀಲನೆ ವೇಳೆ ದಂಪತಿ ಪರಾರಿ!

ನಾಗರಾಜ ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಲ್ಯದಲ್ಲಿ ನಡೆದಿದೆ‌. ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದು, ವೃದ್ಧ ದಂಪತಿ ಪರಾರಿಯಾಗಿದ್ದಾರೆ.

latest deer meet storage news
ಮನೆಯಲ್ಲಿ ಜಿಂಕೆ ಮಾಂಸ ಶೇಖರಣೆ: ಪರಿಶೀಲನೆ ವೇಳೆ ವೃದ್ಧ ದಂಪತಿ ಪರಾರಿ!
author img

By

Published : Nov 28, 2019, 9:12 PM IST

ಚಾಮರಾಜನಗರ: ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಲ್ಯದಲ್ಲಿ ನಡೆದಿದೆ‌.

Deer meat storage at home : An elderly couple escaped
ಮನೆಯಲ್ಲಿ ಜಿಂಕೆ ಮಾಂಸ ಶೇಖರಣೆ: ಪರಿಶೀಲನೆ ವೇಳೆ ದಂಪತಿ ಪರಾರಿ!

ಗ್ರಾಮದ ನಾಗರಾಜ(60) ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿರುವ ಖಚಿತ ಮಾಹಿತಿ ಮೇರೆಗೆ ಬಿಆರ್​ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ‌. ಈ ವೇಳೆ, ನಾಗರಾಜ ತನ್ನ ಪತ್ನಿಯೊಂದಿಗೆ ಪರಾರಿಯಾಗಿದ್ದಾನೆ.

ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಶಪಡಿಸಿಕೊಂಡ ಜಿಂಕೆ ಮಾಂಸವನ್ನು ನ್ಯಾಯಾಲಯದ ಅಧಿಕಾರಿಗಳು ನಾಶಪಡಿಸಿದ್ದಾರೆ. ಪರಾರಿಯಾದ ದಂಪತಿ ಪತ್ತೆಗೆ ಬಲೆ ಬೀಸಲಾಗಿದೆ.

Intro:ಮನೆಯಲ್ಲಿ ಜಿಂಕೆ ಮಾಂಸ ಶೇಖರಣೆ: ಪರಿಶೀಲನೆ ವೇಳೆ ವೃದ್ಧ ದಂಪತಿ ಪರಾರಿ!

ಚಾಮರಾಜನಗರ: ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿಟ್ಟುಕೊಂಡಿದ್ದ ಘಟನೆ ಚಾಮರಾಜನಗರ ತಾಲೂಕಿನ ಕೋಳಿಪಾಲ್ಯದಲ್ಲಿ ನಡೆದಿದೆ‌.

Body:ಗ್ರಾಮದ ನಾಗರಾಜ(೬೦) ಎಂಬವರ ಮನೆಯಲ್ಲಿ ಜಿಂಕೆ ಮಾಂಸ ಶೇಖರಿಸಿರುವ ಖಚಿತ ಮಾಹಿತಿ ಮೇರೆಗೆ ಬಿಆರ್ ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವಲಯ ಅರಣ್ಯಾಧಿಕಾರಿ ಕಾಂತರಾಜು ನೇತೃತ್ವದಲ್ಲಿ ದಾಳಿ ನಡೆಸಿ 4 ಕೆಜಿ ಜಿಂಕೆ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ‌. ಇದೇ ವೇಳ, ನಾಗರಾಜ ತನ್ನ ಪತ್ನಿಯೊಂದಗೆ ಪರಾರಿಯಾಗಿದ್ದಾರೆ.

Conclusion:ವನ್ಯ ಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ವಶಪಡಿಸಿಕೊಂಡ ಜಿಂಕೆ ಮಾಂಸವನ್ನು ನ್ಯಾಯಾಲಯದ ಅಧಿಕಾರಿಗಳು ನಾಶಪಡಿಸಿದ್ದಾರೆ. ಪರಾರಿಯಾದ ದಂಪತಿಗಳ ಪತ್ತೆಗೆ ಬಲೆ ಬೀಸಲಾಗಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.