ETV Bharat / state

ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಚಾಮರಾಜನಗರ ಸಜ್ಜು: 12,271ವಿದ್ಯಾರ್ಥಿಗಳು, 63 ಪರೀಕ್ಷಾ ಕೇಂದ್ರಗಳು - chamarajanagara ready to sslc exams

ಚಾಮರಾಜನಗರ ತಾಲೂಕಿನಲ್ಲಿ 23, ಗುಂಡ್ಲುಪೇಟೆ ತಾಲೂಕಿನಲ್ಲಿ 12, ಕೊಳ್ಳೇಗಾಲದಲ್ಲಿ 13, ಹನೂರಿನಲ್ಲಿ 10 ಹಾಗೂ ಯಳಂದೂರಿನ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ‌. ಕೊರೊನಾ ಮಾರ್ಗಸೂಚಿಯಿಂದಾಗಿ ಕಳೆದ ಬಾರಿ ಒಂದು ಡೆಸ್ಕ್​​ನಲ್ಲಿ ಓರ್ವ ವಿದ್ಯಾರ್ಥಿಯನ್ನು ಕೂರಿಸುವುದಕ್ಕೆ ಈ ಬಾರಿ ಬ್ರೇಕ್ ಬಿದ್ದಿದೆ..

students
ವಿದ್ಯಾರ್ಥಿಗಳು
author img

By

Published : Mar 27, 2022, 3:14 PM IST

ಚಾಮರಾಜನಗರ : ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಚಾಮರಾಜನಗರ ಜಿಲ್ಲಾಡಳಿತವು ಸಕಲ ತಯಾರಿಯೊಂದಿಗೆ ಸಜ್ಜಾಗಿದೆ. ವಿದ್ಯಾರ್ಥಿಗಳು ಆತಂಕ ಬಿಟ್ಟು ಪರೀಕ್ಷೆ ಬರೆಯುವ ವಾತಾವರಣ ಕಲ್ಪಿಸಲಾಗಿದೆ.‌ ಜಿಲ್ಲೆಯಲ್ಲಿ ಈ ಬಾರಿ 12,271 ಮಂದಿ ಪರೀಕ್ಷಾರ್ಥಿಗಳಿದ್ದು, ಕಾಯ್ದಿರಿಸಿದ 5 ಪರೀಕ್ಷಾ ಕೇಂದ್ರ ಸೇರಿದಂತೆ ಒಟ್ಟು 63 ಕೇಂದ್ರಗಳನ್ನು ನಿಗದಿ ಮಾಡಲಾಗಿದೆ.

ಚಾಮರಾಜನಗರ ತಾಲೂಕಿನಲ್ಲಿ 23, ಗುಂಡ್ಲುಪೇಟೆ ತಾಲೂಕಿನಲ್ಲಿ 12, ಕೊಳ್ಳೇಗಾಲದಲ್ಲಿ 13, ಹನೂರಿನಲ್ಲಿ 10 ಹಾಗೂ ಯಳಂದೂರಿನ 4 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಿದ್ಧತೆ ನಡೆಸಲಾಗಿದೆ‌. ಕೊರೊನಾ ಮಾರ್ಗಸೂಚಿಯಿಂದಾಗಿ ಕಳೆದ ಬಾರಿ ಒಂದು ಡೆಸ್ಕ್​​ನಲ್ಲಿ ಓರ್ವ ವಿದ್ಯಾರ್ಥಿಯನ್ನು ಕೂರಿಸುವುದಕ್ಕೆ ಈ ಬಾರಿ ಬ್ರೇಕ್ ಬಿದ್ದಿದೆ.

ಈ ಹಿಂದೆ ನಡೆಯುತ್ತಿದ್ದಂತೆ ಡೆಸ್ಕ್​​ಗೆ ಇಬ್ಬರು ವಿದ್ಯಾರ್ಥಿಗಳು ಕೂರಲಿದ್ದಾರೆ. ಖಾಸಗಿ ಹಾಗೂ ಪುನರಾವರ್ತಿತ ಪರೀಕ್ಷಾರ್ಥಿಗಳಿಗೆ ಜಿಲ್ಲಾ ಕೇಂದ್ರದಲ್ಲಿ ಮಾತ್ರ ಒಂದು ಪರೀಕ್ಷಾ ಕೇಂದ್ರವನ್ನು ತೆರೆಯಲಾಗಿದೆ.

ಓದಿ: ಆಟೋ ಹಾಗೂ ಟಂಟಂ ವಾಹನ ನಡುವೆ ಡಿಕ್ಕಿ: ಓರ್ವ ಸಾವು, ಇಬ್ಬರು ಗಾಯ

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.