ETV Bharat / state

ಕೆರೆಗೆ ನೀರು ತುಂಬುವಂತೆ ಪ್ರತಿಭಟನೆ: ಕೆರೆಗಿಳಿದು ರೈತರ ಆತ್ಮಹತ್ಯೆ ಬೆದರಿಕೆ

author img

By

Published : Jun 18, 2019, 7:28 PM IST

Updated : Jun 18, 2019, 9:31 PM IST

ಉತ್ತೂರು ಕೆರೆಯಿಂದ ವಡ್ಡಗೆರೆಗೆ ನೀರು ಬಿಡಬೇಕೆಂದು ಆಗ್ರಹಿಸಿರುವ ರೈತರ ಹೋರಾಟ ತೀವ್ರವಾಗಿದ್ದು, ಇಬ್ಬರು ರೈತರು ಕೆರೆಗಿಳಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾದ ಘಟನೆ ನಡೆದಿದೆ.

ರೈತರ ಪ್ರತಿಭಟನೆ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪದ ಉತ್ತೂರು ಕೆರೆಯಿಂದ ವಡ್ಡಗೆರೆಗೆ ನೀರು ಬಿಡಬೇಕೆಂದು ಆಗ್ರಹಿಸುತ್ತಿರುವ ರೈತರ ಹೋರಾಟ ತೀವ್ರವಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ನೀರು ಬಿಡದೇ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ, ಇಬ್ಬರು ರೈತರು ಕೆರೆಗಿಳಿದು ಆತ್ಮಹತ್ಯೆ ಮಾಡಿಕೊಳ್ಳಲು ಮುಂದಾಗಿದ್ದಾರೆ. ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆಯೊಡ್ಡಿದ ರೈತರನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ.

ರೈತರ ಪ್ರತಿಭಟನೆ

ಘಟನಾ ಸ್ಥಳಕ್ಕೆ ಅಸಿಸ್ಟೆಂಟ್ ಕಮೀಷನರ್‌ ಭೇಟಿ ನೀಡಿದ್ದು ಅಹವಾಲು ಆಲಿಸಿದ್ದಾರೆ.ನಾಳೆಯೂ ಕೂಡ ರೈತರ ಅಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿದ್ದು, ಉತ್ತೂರು ಕೆರೆಯಂಗಲದಲ್ಲಿ ಪೊಲೀಸ್ ಬಿಗಿಭದ್ರತೆ ಇದೆ.

Intro:ಕೆರೆಗೆ ನೀರು ತುಂಬುವಂತೆ ರೈತರ ಪ್ರತಿಭಟನೆ ತೀವ್ರ:ಇಬ್ಬರಿಂದ ಆತ್ಮಹತ್ಯೆಗೆ ಯತ್ನ

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಸಮೀಪದ ಉತ್ತೂರು ಕೆರೆಯಿಂದ ವಡ್ಡಗೆರೆಗೆ ನೀರು ಬಿಡಬೇಕೆಂದು ಆಗ್ರಹಿಸುತ್ತಿರುವ ರೈತರ ಹೋರಾಟ ತೀವ್ರವಾಗಿದೆ.

Body:ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ನೀರು ಬಿಡದೇ ರಾಜಕೀಯ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿ ಇಬ್ಬರು ರೈತರು ಕೆರೆಗಿಳಿದು ಆತ್ಮಹತ್ಯೆ ಮಾಡಿಕೊಳ್ಳುವ ಯತ್ನ ನಡೆಸಿದ್ದಾರೆ.

ನೀರಿನಲ್ಲಿ ಮುಳುಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆವೊಡ್ಡಿದ್ದ ರೈತರನ್ನು ಅಗ್ನಿಶಾಮಕ ದಳ ಸಿಬ್ಬಂದಿ ರಕ್ಷಿಸಿದ್ದಾರೆ. ಸ್ಥಳಕ್ಕೆ ಈಗಾಗಲೇ ಎಸಿ ಕೂಡ ಭೇಟಿಯಿತ್ತು ಅಹವಾಲು ಆಲಿಸಿದ್ದಾರೆ.

Conclusion:ಬುಧವಾರವೂ ಕೂಡ ರೈತರ ಅಹೋರಾತ್ರಿ ಧರಣಿ ಮುಂದುವರಿಯಲಿದೆ ಎಂದು ಮೂಲಗಳು ತಿಳಿಸಿದ್ದು, ಉತ್ತೂರು ಕೆರೆಯಂಗಲದಲ್ಲಿ ಪೊಲೀಸ್ ಬಿಗಿ ಭದ್ರತೆ ನಿಯೋಜಿಸಲಾಗಿದೆಮ
Last Updated : Jun 18, 2019, 9:31 PM IST

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.