ETV Bharat / state

ಚಳ್ಳಕೆರೆ ಪಟ್ಟಣದಲ್ಲಿ ಭ್ರೂಣ ಪತ್ತೆ.. ಖಾಸಗಿ ಆಸ್ಪತ್ರೆ ವಿರುದ್ಧ ಆಕ್ರೋಶ - ಚಳ್ಳಕೆರೆ ಪಟ್ಟಣದಲ್ಲಿ ಭ್ರೂಣ ಪತ್ತೆ

ಸ್ಥಳಕ್ಕೆ ಆಗಮಿಸಿದ ಚಳ್ಳಕೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಭ್ರೂಣವನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

The fetus Fetal Detection
The fetus Fetal Detection
author img

By

Published : Nov 26, 2019, 12:41 PM IST

ಚಾಮರಾಜನಗರ: ಚಳ್ಳಕೆರೆ ಪಟ್ಟಣದ ಕೃಷ್ಣಾ ನರ್ಸಿಂಗ್ ಹೋಮ್ ಬಳಿ ಭ್ರೂಣವೊಂದು ಪತ್ತೆಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಕೃಷ್ಣಾ ನರ್ಸಿಂಗ್ ಹೋಮ್ ವೈದ್ಯರೇ ಭ್ರೂಣ ಪತ್ತೆ ಹಚ್ಚಿ ಬಳಿಕ ಹತ್ಯೆ ಮಾಡಿದ್ದಾರೆ ಎಂದು ಆಸ್ಪತ್ರೆಯ ವಿರುದ್ಧ ಸಾರ್ವಜನಿಕರು ಗಂಭೀರವಾಗಿ ಆರೋಪಿಸಿದ್ದಾರೆ.

ಚಳ್ಳಕೆರೆ ಪಟ್ಟಣದಲ್ಲಿ ಭ್ರೂಣ ಪತ್ತೆ..

ಆದರೆ, ಆಸ್ಪತ್ರೆಯ ವೈದ್ಯರು ಆರೋಪವನ್ನು ತಳ್ಳಿಹಾಕಿದ್ದಾರೆ. ಪತ್ತೆಯಾದ ಭ್ರೂಣಕ್ಕೂ, ಆಸ್ಪತ್ರೆಗೂ ಯಾವುದೇ ಸಂಬಂಧವಿಲ್ಲ. ಆಸ್ಪತ್ರೆ ಬಳಿ ಭ್ರೂಣ ಇದೆ ಎಂದ ಮಾತ್ರಕ್ಕೆ ಆರೋಪಿಸುವುದು ಸರಿಯಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಸ್ಥಳಕ್ಕೆ ಆಗಮಿಸಿದ ಚಳ್ಳಕೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಭ್ರೂಣವನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

ಚಾಮರಾಜನಗರ: ಚಳ್ಳಕೆರೆ ಪಟ್ಟಣದ ಕೃಷ್ಣಾ ನರ್ಸಿಂಗ್ ಹೋಮ್ ಬಳಿ ಭ್ರೂಣವೊಂದು ಪತ್ತೆಯಾಗಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಕೃಷ್ಣಾ ನರ್ಸಿಂಗ್ ಹೋಮ್ ವೈದ್ಯರೇ ಭ್ರೂಣ ಪತ್ತೆ ಹಚ್ಚಿ ಬಳಿಕ ಹತ್ಯೆ ಮಾಡಿದ್ದಾರೆ ಎಂದು ಆಸ್ಪತ್ರೆಯ ವಿರುದ್ಧ ಸಾರ್ವಜನಿಕರು ಗಂಭೀರವಾಗಿ ಆರೋಪಿಸಿದ್ದಾರೆ.

ಚಳ್ಳಕೆರೆ ಪಟ್ಟಣದಲ್ಲಿ ಭ್ರೂಣ ಪತ್ತೆ..

ಆದರೆ, ಆಸ್ಪತ್ರೆಯ ವೈದ್ಯರು ಆರೋಪವನ್ನು ತಳ್ಳಿಹಾಕಿದ್ದಾರೆ. ಪತ್ತೆಯಾದ ಭ್ರೂಣಕ್ಕೂ, ಆಸ್ಪತ್ರೆಗೂ ಯಾವುದೇ ಸಂಬಂಧವಿಲ್ಲ. ಆಸ್ಪತ್ರೆ ಬಳಿ ಭ್ರೂಣ ಇದೆ ಎಂದ ಮಾತ್ರಕ್ಕೆ ಆರೋಪಿಸುವುದು ಸರಿಯಲ್ಲ ಎಂದು ಆಸ್ಪತ್ರೆ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.

ಸ್ಥಳಕ್ಕೆ ಆಗಮಿಸಿದ ಚಳ್ಳಕೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಭ್ರೂಣವನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Intro:ಚಳ್ಳಕೆರೆ ಪಟ್ಟಣದಲ್ಲಿ ಭ್ರೂಣ ಪತ್ತೆ...ಖಾಸಗಿ ಆಸ್ಪತ್ರೆ ವಿರುದ್ದ ಆಕ್ರೋಶ

ಆ್ಯಂಕರ್:- ಚಳ್ಳಕೆರೆ ಪಟ್ಟಣದ ಖಾಸಗಿ ಆಸ್ಪತ್ರೆವೊಂದರ ಬಳಿ ಭ್ರೂಣ ಪತ್ತೆಯಾಗಿರುವ ಘಟನೆ ನಡೆದಿದೆ. ಜಿಲ್ಲೆಯ ಚಳ್ಳಕೆರೆ ಪಟ್ಟಣದ ಕೃಷ್ಣ ನರ್ಸಿಂಗ್ ಹೋಂ ಬಳಿ ಭ್ರೂಣ ಪತ್ತೆಯಾಗಿದ್ದು,
ಸ್ಥಳೀಯರಿಂದ ಆಸ್ಪತ್ರೆ ಸಿಬ್ಬಂದಿ ವಿರುದ್ಧ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಭ್ರೂಣ ಪತ್ತೆ ಮಾಡಿ ಬಳಿಕ ಹತ್ಯೆ ಮಾಡಿರುವ ಗಂಭೀರ ಆರೋಪ ಕೃಷ್ಣ ನರ್ಸಿಂಗ್ ಹೋಮ್ ವಿರುದ್ಧ ಸಾರ್ವಜನಿಕರಿಂದ ಕೇಳಿಬಂದಿದೆ. ಅದ್ರೇ ಖಾಸಗಿ ಆಸ್ಪತ್ರೆಯ ವೈದ್ಯರು ಕೇಳಿಬಂದಿರುವ ಆರೋಪವನ್ನು ನಿರಾಕರಿಸಿದ್ದಾರೆ. ಆಸ್ಪತ್ರೆ ಬಳಿ ಪತ್ತೆಯಾದ ಭ್ರೂಣಕ್ಕೂ ಖಾಸಗಿ ಆಸ್ಪತ್ರೆಗೂ ಸಂಬಂಧವಿಲ್ಲ ಎಂದು ಆಸ್ಪತ್ರೆಯ ಆಡಳಿತ ಮಂಡಳಿ ಸ್ಪಷ್ಟನೆ ನೀಡಿದೆ.
ಇನ್ನೂ ಮಾಹಿತಿ ತಿಳಿದು ಸ್ಥಳಕ್ಕಾಗಮಿಸಿದ ಚಳ್ಳಕೆರೆ ಠಾಣೆ ಪೊಲೀಸರು ಪರಿಶೀಲನೆ ನಡೆಸಿ, ಭ್ರೂಣವನ್ನು ಸರ್ಕಾರಿ ತಾಲೂಕು ಆಸ್ಪತ್ರೆಗೆ ಸಾಗಿಸಿದರು.

ಫ್ಲೋ.....Body:Bhruna Conclusion:Patte av
ETV Bharat Logo

Copyright © 2025 Ushodaya Enterprises Pvt. Ltd., All Rights Reserved.