ETV Bharat / state

ಚಾಮರಾಜನಗರ: ಪಾದಯಾತ್ರೆಗೆ ಜನರನ್ನು ಕರೆದೊಯ್ದ 13 ಮಂದಿ ವಿರುದ್ಧ ಎಫ್ಐಆರ್! - congress mekedatu padayatra

ಕೋವಿಡ್​ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಕಾಂಗ್ರೆಸ್​​ ಪಕ್ಷದ ಕಾರ್ಯಕರ್ತರನ್ನು ಕರೆದೊಯ್ದಿದ್ದಾರೆಂದು 13 ಸ್ಥಳೀಯ ಮುಖಂಡರ ವಿರುದ್ಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

fir against chamarajanagara local leaders for violating covid rules
ಕೋವಿಡ್​ ನಿಯಮ ಉಲ್ಲಂಘಿಸಿದ್ದಕ್ಕೆ 13 ಮಂದಿ ವಿರುದ್ಧ ಎಫ್ಐಆರ್
author img

By

Published : Jan 11, 2022, 11:48 AM IST

ಚಾಮರಾಜನಗರ: ಕೋವಿಡ್​ ನಿಯಮ ಉಲ್ಲಂಘನೆ ಹಿನ್ನೆಲೆ, ರಾಜ್ಯ ಕಾಂಗ್ರೆಸ್ ನಾಯಕರ ಬಳಿಕ ಸ್ಥಳೀಯ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ.

fir against chamarajanagara local leaders for violating covid rules
ಕೋವಿಡ್​ ನಿಯಮ ಉಲ್ಲಂಘಿಸಿದ್ದಕ್ಕೆ 13 ಮಂದಿ ವಿರುದ್ಧ ಎಫ್ಐಆರ್

ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಯ್ದುಕೊಳ್ಳದೇ, ಬಸ್​, ಕಾರುಗಳಲ್ಲಿ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಪಕ್ಷದ ಕಾರ್ಯಕರ್ತರನ್ನು ಕರೆದೊಯ್ದಿದ್ದಾರೆಂದು ತೋಟೇಶ್, ರವಿ, ಅಕ್ಮಲ್ ಪಾಷಾ, ರಂಗಸ್ವಾಮಿ ಸೇರಿದಂತೆ 13 ಮಂದಿ ವಿರುದ್ಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಪತ್ತು ನಿರ್ವಹಣಾ ಕಾಯ್ದೆಯಡಿ ಪಿಎಸ್ಐ ವೀರಣ್ಣಾರಾಧ್ಯ ದೂರು ನೀಡಿದ ಅನ್ವಯ ಈ ಕೇಸ್ ದಾಖಲಾಗಿದೆ. ಸೋಮವಾರ ಚಾಮರಾಜನಗರ ಜಿಲ್ಲೆಯಿಂದ 60ಕ್ಕೂ ಹೆಚ್ಚು ಬಸ್​ಗಳಲ್ಲಿ ಸಾವಿರಾರು ಮಂದಿ ಕೈ ಕಾರ್ಯಕರ್ತರು ಪಾದಯಾತ್ರೆಗೆ ತೆರಳಿದ್ದರು.

ಇದನ್ನೂ ಓದಿ: ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ರಾಮನಗರದತ್ತ ಪ್ರಯಾಣ ಬೆಳೆಸಿದ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.