ಚಾಮರಾಜನಗರ: ಕೊರೊನಾ ಸೋಂಕಿನಿಂದ ಮೃತಪಟ್ಟ ಮಾಜಿ ಶಾಸಕ ಗುರುಸ್ವಾಮಿ ಅವರ ಅಂತ್ಯಕ್ರಿಯೆಯನ್ನು ಮಗಳು ಜಯಶ್ರೀ ನೆರವೇರಿಸಿದ್ದಾರೆ.
ಚಾಮರಾಜನಗರ ತಾಲೂಕಿನ ಯಾನಗಹಳ್ಳಿಯಲ್ಲಿ ನಡೆದ ಅಂತ್ಯಕ್ರಿಯೆಯ ಅಂತಿಮ ವಿಧಿವಿಧಾನಗಳನ್ನು ಮಗಳಾದ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ನಾಗಶ್ರೀ ಪ್ರತಾಪ್ ಸ್ವಂತ ಜಮೀನಿನಲ್ಲಿ ನೆರವೇರಿಸಿದರು.