ETV Bharat / state

ದಲಿತ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು - undefined

ದಲಿತ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣದ ಆರು ಆರೋಪಿಗಳಿಗೆ ಚಾಮರಾಜನಗರ ಜಿಲ್ಲಾ ಪ್ರಧಾನ ನ್ಯಾಯಾಲಯ ಷರತ್ತುಬದ್ಧ ಜಾಮೀನು ವಿಧಿಸಿದೆ.

ಆರೋಪಿಗಳಿಗೆ ಷರತ್ತುಬದ್ಧ ಜಾಮೀನು
author img

By

Published : Jul 22, 2019, 10:27 PM IST

ಚಾಮರಾಜನಗರ: ಕೆಬ್ಬೆಕಟ್ಟೆ ಶನೀಶ್ವರ ದೇಗುಲದಲ್ಲಿ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣದ ಆರು ಆರೋಪಿಗಳಿಗೂ ಜಿಲ್ಲಾ ಪ್ರಧಾನ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ ಷರತ್ತುಬದ್ಧ ಜಾಮೀನು ನೀಡಿದರು.

ಕಳೆದ ಜೂನ್​ನಲ್ಲಿ ಕೆಬ್ಬೇಕಟ್ಟೆ ಶನೀಶ್ವರ ದೇಗುಲದಲ್ಲಿ ಪ್ರತಾಪ್ ಎಂಬ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದ ಆರೋಪ ಹೊತ್ತಿದ್ದ ಶನೇಶ್ವರ ದೇಗುಲದ ಅರ್ಚಕ ಶಿವಪ್ಪ, ಪುಟ್ಟಸ್ವಾಮಿ, ಬಸವರಾಜು, ಮಾಣಿಕ್ಯ, ಸತೀಶ್, ಚನ್ನಕೇಶವ ಮೂರ್ತಿ ಅವರಿಗೆ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ನೀಡಿ ಆದೇಶ ನೀಡಿದ್ದಾರೆ.

ಚಾಮರಾಜನಗರ ಜಿಲ್ಲಾ ನ್ಯಾಯಾಲಯ

ಸಂತ್ರಸ್ತ ಪ್ರತಾಪ್ ಪರ ಸರ್ಕಾರಿ ಅಭಿಯೋಜಕರಾದ ಲೋಲಾಕ್ಷಿ ಮತ್ತು ಖಾಸಗಿ ವಕೀಲ ಕಾಂತರಾಜು ವಾದಿಸಿದ್ದರು. ಆರೋಪಿಗಳ ಪರ ಶೃತಿ ಪ್ರತಿವಾದ ಮಂಡಿಸಿದ್ದರು.

Intro:ದಲಿತ ಯುವಕನನ್ನು ಬೆತ್ತಲೆಗೊಳಿಸಿ ಥಳಿತ ಪ್ರಕರಣ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಚಾಮರಾಜನಗರ: ಕೆಬ್ಬೇಕಟ್ಟೆ ಶನೀಶ್ಬರ ದೇಗುಲದಲ್ಲಿ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಥಳಿಸಿದ ಪ್ರಕರಣದ ಆರು ಆರೋಪಿಗಳಿಗೂ ಜಿಲ್ಲಾ ಪ್ರಧಾನ ನ್ಯಾ. ಬಸವರಾಜ ಷರತ್ತುಬದ್ಧ ಜಾಮೀನು ನೀಡಿದರು.

Body:ಕಳೆದ ಜೂ.ರಂದು ಕೆಬ್ಬೇಕಟ್ಟೆ ಶನೀಶ್ವರ ದೇಗುಲದಲ್ಲಿ ಪ್ರತಾಪ್ ಎಂಬ ದಲಿತ ಯುವಕನನ್ನು ಬೆತ್ತಲೆಗೊಳಿಸಿ ಹಲ್ಲೆ ನಡೆಸಿದ್ದ ಆರೋಪ ಹೊತ್ತಿದ್ದ ಶನೇಶ್ವರ ದೇಗುಲ ಅರ್ಚಕ ಶಿವಪ್ಪ, ಪುಟ್ಡಸ್ವಾಮಿ, ಬಸವರಾಜು, ಮಾಣಿಕ್ಯ, ಸತೀಶ್, ಚನ್ನಕೇಶವಮೂರ್ತಿ ಅವರಿಗೆ ನ್ಯಾಯಾಧೀಶರು ಷರತ್ತುಬದ್ಧ ಜಾಮೀನು ನೀಡಿ ಆದೇಶ ನೀಡಿದ್ದಾರೆ.

Conclusion:ಸಂತ್ರಸ್ಥ ಪ್ರತಾಪ್ ಪರ ಸರ್ಕಾರಿ ಅಭಿಯೋಜಕರಾದ ಲೋಲಾಕ್ಷಿ ಮತ್ತು ಖಾಸಗಿ ವಕೀಲ ಕಾಂತರಾಜು ವಾದಿಸಿದ್ದರೇ ಆರೋಪಿಗಳ ಪರ ಶೃತಿ ಪ್ರತಿವಾದ ಮಂಡಿಸಿದ್ದರು.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.