ETV Bharat / state

ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ನಾ ಕಂಡಿಲ್ಲ: ಸಿದ್ದರಾಮಯ್ಯ - ಚಾಮರಾಜನಗರ

ಪರಿವರ್ತನಾ ಜಾಥಾ ಉದ್ಘಾಟಿಸಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಪರಿವರ್ತನಾ ರ್ಯಾಲಿ ಉದ್ಘಾಟನೆ
author img

By

Published : Mar 15, 2019, 9:14 PM IST

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನನ್ನ ರಾಜಕೀಯ ಅನುಭವದಲ್ಲೇ ಕಂಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದರು.

ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಪರಿವರ್ತನಾ ರ್ಯಾಲಿಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಸರ್ಕಾರದ ಅವಧಿಯಲ್ಲಿ ನೀಡಿದ್ದ ಎಲ್ಲಾ ಭರವಸೆಯನ್ನು ಈಡೇರಿಸಿದ್ದೇವೆ. ಆದರೆ, ಮೋದಿ ತಮ್ಮ ಸಾಧನೆ ಏನು ಅಂತಾನೂ ಜನರಿಗೆ ಹೇಳಿಲ್ಲ ಎಂದರು.

ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಪರಿವರ್ತನಾ ರ್ಯಾಲಿ ಉದ್ಘಾಟನೆ

ಸಾಧನೆಗಳ ಬಗ್ಗೆ ಮಾತನಾಡದ ಮೋದಿ ಮಾತೆತ್ತಿದರೆ ರಾಮ ಮಂದಿರ, ಹಿಂದುತ್ವ, ಸರ್ಜಿಕಲ್ ಸ್ಟ್ರೈಕ್ ಎನ್ನುತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಮರಳು ಮಾಡಿ ದೇಶವನ್ನೇ ಒಡೆಯುತ್ತಿದ್ದಾರೆ. ಚುನಾವಣೆ ಬಂತೆಂದರೆ 27 ವರ್ಷಗಳಿಂದ ರಾಮ ಮಂದಿರ ಕಟ್ಟುತ್ತಲೇ ಇದ್ದಾರೆ. ಅಷ್ಟೇ ಅಲ್ಲದೆ, ಮಿಸ್ಟರ್ ಮೋದಿ ರಾಜ್ಯದ ರೈತರ ಸಾಲಮನ್ನಾ ಮಾಡಲಿಲ್ಲ. ಜನರ ಅಕೌಂಟಿಗೆ 15 ಪೈಸೆನೂ ಹಾಕಲಿಲ್ಲ. ಉದ್ಯೋಗ ಸೃಷ್ಟಿಸಲಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಚಾಮರಾಜನಗರದಿಂದ ಆಯ್ಕೆಯಾದ ಸಂಸದರುಗಳಲ್ಲೇ ಹೆಚ್ಚು ಅಭಿವೃದ್ಧಿ ಮಾಡಿದವರು ಧ್ರುವನಾರಾಯಣ. ಈ ಬಾರಿ ಅವರನ್ನು ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಡಬೇಕು.

Intro:ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿ ನಾ ಕಂಡಿಲ್ಲ: ಸಿದ್ದರಾಮಯ್ಯ 

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿಯಷ್ಟು ಸುಳ್ಳು ಹೇಳುವ ಪ್ರಧಾನಿಯನ್ನು ನನ್ನ ರಾಜಕೀಯ ಅನುಭವದಲ್ಲೇ ಕಂಡಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಟಕಿಯಾಡಿದರು.

Body:ನಗರದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆದ ಪರಿವರ್ತನಾ ರ್ಯಾಲಿ ಉದ್ಘಾಟಿಸಿ ಅವರು ಮಾತನಾಡಿ, ನಮ್ಮ ಸರ್ಕಾರದ ಅವಧಿಯಲ್ಲಿ ನೀಡಿದ್ದ ಎಲ್ಲಾ ಭರವಸೆಯನ್ನು ಈಡೇರಿಸಿದ್ದೇವೆ. ಆದರೆ,ಮೋದಿ ತಮ್ಮ ಸಾಧನೆ ಏನು ಅಂತಾನೂ ಜನರಿಗೆ ಹೇಳಿಲ್ಲ ಎಂದರು.

ಸಾಧನೆಗಳ ಬಗ್ಗೆ ಮಾತನಾಡದ ಮೋದಿ ಮಾತೆತ್ತಿದರೇ ರಾಮಮಂದಿರ, ಹಿಂದುತ್ವ,ಸರ್ಜಿಕಲ್ ಸ್ಟ್ರೈಕ್ ಎನ್ನುತ್ತಿದ್ದಾರೆ. ಭಾವನಾತ್ಮಕವಾಗಿ ಜನರನ್ನು ಮರಳು ಮಾಡಿ ದೇಶವನ್ನೇ ಒಡೆಯುತ್ತಿದ್ದಾರೆ. ಚುನಾವಣೆ ಬಂತೆಂದರೆ ೨೭ ವರ್ಷಗಳಿಂದ ರಾಮ ಮಂದಿರ ಕಟ್ಟುತ್ತಲ್ಲೇ ಇದ್ದಾರೆ ಎಂದು ಬಿಜೆಪಿ ವಿರುದ್ಧ ಕಟಕಿಯಾಡಿದರು.

ಮಿಸ್ಟರ್ ಮೋದಿ ರಾಜ್ಯದ ರೈತರ ಸಾಲಮನ್ನಾ ಮಾಡಲಿಲ್ಲ, ಜನರ ಅಕೌಂಟಿಗೆ ೧೫ ಪೈಸೇನೂ ಹಾಕಲಿಲ್ಲ, ಉದ್ಯೋಗ ಸೃಷ್ಟಿಸಲಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Conclusion:
ಚಾಮರಾಜನಗರದಿಂದ ಆಯ್ಕೆಯಾದ ಸಂಸದರುಗಳಲ್ಲೆ ಹೆಚ್ಚು ಅಭಿವೃದ್ಧಿ ಮಾಡಿದವರು ಧ್ರುವನಾರಾಯಣ. ಈ ಬಾರಿ ಹೆಚ್ಚಿನ ಮತಗಳ ಅಂತರದಿಂದ ಗೆಲ್ಲಿಸಿಕೊಡಬೇಕು, ಕೆಲವರು ೪-೫ ಬಾರಿ ಸಂಸದರಾದರೂ ಯಾವುದೇ ಅಭಿವೃದ್ಧಿ ಮಾಡಲಿಲ್ಲ ಎಂದು ವಿ.ಶ್ರೀನಿವಾಸಪ್ರಸಾದ್ ಹೆಸರು ಹೇಳದೇ ಕಟಕಿಯಾಡಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.