ETV Bharat / state

ಕಾಡಿನ ದುರ್ಗಮ ಹಾದಿಯಲ್ಲಿ ಆ್ಯಂಬುಲೆನ್ಸ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ - ಹನೂರು ತಾಲೂಕಿನ ಚಂಗಡಿ ಗ್ರಾಮ

ಹನೂರು ತಾಲೂಕಿನ ಚಂಗಡಿ ಗ್ರಾಮದಲ್ಲಿ ಕಾಡೊಳಗಿನ ದುರ್ಗಮ ಹಾದಿಯಲ್ಲಿ ಆ್ಯಂಬುಲೆನ್ಸ್​​ನಲ್ಲೇ ಮಹಿಳೆ ಮಗುವಿಗೆ ಜನ್ಮ ನೀಡಿದ್ದಾರೆ.

lady gave birth to child in ambulance at chamarajanagara
ಆ್ಯಂಬುಲೆನ್ಸ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
author img

By

Published : Oct 14, 2022, 4:45 PM IST

ಚಾಮರಾಜನಗರ: ದುರ್ಗಮ ಹಾದಿಯಲ್ಲಿ ಸಂಚರಿಸುವ ವೇಳೆ ಕಾಡೊಳಗೆ ಆ್ಯಂಬುಲೆನ್ಸ್​​ನಲ್ಲೇ ಮಹಿಳೆಗೆ ಹೆರಿಗೆಯಾಗಿರುವ ಘಟನೆ ಹನೂರು ತಾಲೂಕಿನ ಚಂಗಡಿ ಗ್ರಾಮದಲ್ಲಿ ನಡೆದಿದೆ.

ಆ್ಯಂಬುಲೆನ್ಸ್​​ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ

ವಿಶಾಲಾಕ್ಷಿ ಎಂಬವರಿಗೆ ಎರಡನೇ ಹೆರಿಗೆಯು ಕಾಡೊಳಗಿನ ದುರ್ಗಮ ಹಾದಿಯಲ್ಲೇ ನಡೆದಿದ್ದು, ಆ್ಯಂಬುಲೆನ್ಸ್​ನಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಚಗಂಡಿ ಗ್ರಾಮದಲ್ಲಿ ಮಳೆಯಿಂದ ರಸ್ತೆಗಳು ಹದಗೆಟ್ಟಿವೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆಯೇ ಮಗುವಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದಾರೆ. ತಾಯಿ ಮಗುವನ್ನು ಕೌದಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ: ‌ಕುರುವಳ್ಳಿ ಬಂಡೆ ಕಾರ್ಮಿಕರ ಅನ್ಯಾಯ ಖಂಡಿಸಿ ಕಿಮ್ಮನೆ ರತ್ನಾಕರ್ ಉಪವಾಸ ಸತ್ಯಾಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.