ETV Bharat / state

ಬಂಡೀಪುರದ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಚಿರತೆ ಸಾವು

author img

By

Published : Dec 5, 2020, 7:11 PM IST

ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯಲ್ಲಿ ಅಂದಾಜು 6ರಿಂದ 8 ವರ್ಷವಿರುವ ಚಿರತೆ ಸಾವನ್ನಪ್ಪಿದ್ದು, ಸಹಜ ಸಾವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leopard death in Bandipur National Tiger Reserve
ಚಿರತೆ ಸಾವು

ಗುಂಡ್ಲುಪೇಟೆ: ಬಂಡೀಪುರದ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ವಲಯ ವ್ಯಾಪ್ತಿಯ ಯರಿಯೂರು ಗ್ರಾಮದ ಸೆಕ್ಷನ್ 4 ಪ್ರದೇಶದಲ್ಲಿ ಗಂಡು ಚಿರತೆ ಸಾವನ್ನಪ್ಪಿದೆ.

ಇದನ್ನೂ ಓದಿ: ಕಟ್ಟಿಗೆ ತರಲು ಕಾಡಿಗೆ ತೆರಳಿದ್ದ ಮಹಿಳೆಗೆ ಗುಂಡು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು

ಚಿರತೆಗೆ 6ರಿಂದ 8 ವರ್ಷ ಇರಬಹುದು ಎಂದು ಅಂದಾಜಿಸಲಾಗಿದ್ದು, ಸಹಜ ಸಾವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಥಳಕ್ಕೆ ವೈದ್ಯರು ಭೇಟಿ ನೀಡಿ ಪರಿಶೀಲಿಸಿ ಚಿರತೆಯ ದೇಹದಲ್ಲಿ ಯಾವುದೇ ಗಾಯಗಳು ಕಂಡು ಬಂದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.