ETV Bharat / state

ಕೊಳ್ಳೇಗಾಲದ ಎರಡು ಕಡೆ ಲೋಕಾಯುಕ್ತ ದಾಳಿ, ಕಡತ ಜಪ್ತಿ - ಕೊಳ್ಳೇಗಾಲ

ಕೊಳ್ಳೇಗಾಲ ನಗರಸಭೆ ಹಾಗೂ ಆಸ್ಪತ್ರೆಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Sudden visit by Lokayukta officials
ಲೋಕಾಯುಕ್ತ ಅಧಿಕಾರಿಗಳಿಂದ ದಿಢೀರ್ ದಾಳಿ
author img

By

Published : Dec 14, 2022, 7:44 PM IST

ಚಾಮರಾಜನಗರ: ಕೊಳ್ಳೇಗಾಲದ ಉಪವಿಭಾಗ ಆಸ್ಪತ್ರೆ ಮತ್ತು ನಗರಸಭೆ ಕಚೇರಿಗಳಿಗೆ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಡಿವೈಎಸ್​ಪಿ ಎಸ್​ಟಿ ಒಡೆಯರ್ ನೇತೃತ್ವದ ಅಧಿಕಾರಿಗಳ ತಂಡ ಹಲವು ಕಡತಗಳನ್ನು ಜಪ್ತಿ ಮಾಡಿಕೊಂಡು ತೆರಳಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಅಮೆರಿಕದಂತೆ ಬೆಂಗಳೂರಲ್ಲೂ ಕಳ್ಳನೋಟಿನ ಜಾಲ: ಸಿಸಿಬಿ ಪೊಲೀಸರಿಗೇ ಶಾಕ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.