ಚಾಮರಾಜನಗರ: ಅಪರಿಚಿತ ಶವದ ಸಂಬಂಧಿಕರು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರೇ ಅಂತ್ಯಸಂಸ್ಕಾರ ನೆರವೇರಿಸಿ ಮೃತದೇಹಕ್ಕೆ ಮುಕ್ತಿ ಕೊಟ್ಟಿರುವ ಘಟನೆ ಚಾಮರಾಜನಗರದಲ್ಲಿ ಇಂದು ನಡೆದಿದೆ.
ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟ ಪೊಲೀಸರ ಈ ಮಾನವೀಯ ಕಾರ್ಯಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿತ್ತು.
ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಉದ್ಯೋಗದ ಆಮಿಷ ತೋರಿಸಿ ವಂಚನೆ: ಹೊಸದುರ್ಗದಲ್ಲಿ ಐವರ ಬಂಧನ