ಚಾಮರಾಜನಗರ: ಜಮೀನಿನಲ್ಲಿ ಅಕ್ರಮವಾಗಿ ಗಾಂಜಾ ಬೆಳೆದು ಅದನ್ನು ಮಾರಾಟ ಮಾಡಲು ಒಣಗಿಸಿಟ್ಟಿದ್ದ ವ್ಯಕ್ತಿಯನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಅರ್ಧನಾರಿಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜಡೆಯ ಬಂಧಿತ ವ್ಯಕ್ತಿ.
ಇದನ್ನೂ ಓದಿ:ಮೃತದೇಹದ ಅಂತಿಮ ಯಾತ್ರೆ ವೇಳೆ ಪಟಾಕಿ ಸಿಡಿತ: ಗುಜರಿ ಅಂಗಡಿಗೆ ಬೆಂಕಿ
ಬಂಧಿತನಿಂದ 2.9 ಕೆ.ಜಿ ಒಣಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ರಾಮಾಪುರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.