ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ನಗರಸಭೆ ನಿರ್ಮಿಸಿದ್ದ ವಾಣಿಜ್ಯ ಸಂಕೀರ್ಣ ಹಾಗೂ ಖಾಸಗಿ ಬಸ್ ನಿಲ್ದಾಣ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸಚಿವ ಸುರೇಶ್ ಕುಮಾರ್ ವಿರುದ್ಧ ಚಾಮರಾಜನಗರ ಶಾಸಕ ಪುಟ್ಟರಂಗಶೆಟ್ಟಿ ಹರಿಹಾಯ್ದರು.
ಸಿದ್ದರಾಮಯ್ಯರ ಅಭಿವೃದ್ಧಿ ಕಾರ್ಯ ನೆನೆದ ಶಾಸಕ ಪುಟ್ಟರಂಗಶೆಟ್ಟಿ