ETV Bharat / state

ಬಂಡೀಪುರದಲ್ಲಿ ಮೊದಲ ಬಾರಿ ಚಿಪ್ಪುಹಂದಿ ಗೋಚರ... ಅಳಿವಿನಂಚಿನ ಪ್ರಾಣಿ ರಕ್ಷಣೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಅಳಿವಿನ ಅಂಚಿನಲ್ಲಿರುವ ಚಿಪ್ಪುಹಂದಿ ಕಾಣಿಸಿಕೊಂಡಿದೆ.

ಪ್ರಾಣಿ ರಕ್ಷಣೆ
ಪ್ರಾಣಿ ರಕ್ಷಣೆ
author img

By

Published : Jan 14, 2020, 7:39 AM IST

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಚಿಪ್ಪುಹಂದಿ ಕಾಣಿಸಿಕೊಂಡ ಘಟನೆ, ಗುಂಡ್ಲುಪೇಟೆ ತಾಲೂಕಿನ ಹಂಗಳಪುರದ ಜಮೀನಿನಲ್ಲಿ ನಡೆದಿದೆ.

ಹಂಗಳಪುರ ಗ್ರಾಮದ ಜಮೀನೊಂದರ ಟೊಮೆಟೊ ಬೆಳೆಗೆ ಹಾಕಲಾಗಿದ್ದ ಬಲೆಗೆ ಅಳಿವಿನಂಚಿನಲ್ಲಿರುವ ಚಿಪ್ಪುಹಂದಿ ಸಿಲುಕಿಕೊಂಡು ನರಳಾಡುತ್ತಿತ್ತು. ಈ ವೇಳೆ ಅರಣ್ಯ ಇಲಾಖೆ ಮಾಹಿತಿ ಪಡೆದು ಓಂಕಾರ್ ಅರಣ್ಯ ವಲಯಕ್ಕೆ ಬಿಟ್ಟಿದ್ದಾರೆ.

ಪ್ರಾಣಿಗಳನ್ನು ಪತ್ತೆಹಚ್ಚಲು ಕ್ಯಾಮೆರಾ ಟ್ರಾಪ್ ಸೇರಿದಂತೆ ಇನ್ನಿತರ ಸಮೀಕ್ಷೆ ನಡೆಸಿದಾಗಲೂ ಚಿಪ್ಪು ಹಂದಿ ಇರುವುದು ಪತ್ತೆಯಾಗಿರಲಿಲ್ಲ ಎಂದು ಉನ್ನತಮೂಲಗಳು ಸ್ಪಷ್ಟಪಡಿಸಿವೆ.‌

pangolins traped in farm land
ಬಲೆಗೆ ಚಿಪ್ಪುಹಂದಿ ಸಿಲುಕಿಕೊಂಡು ನರಳಾಡುತ್ತಿತ್ತು

ಹುಳ-ಹುಪ್ಪಟೆ, ಕೀಟಗಳನ್ನು ತಿಂದು ಬದುಕುವ ಈ ನಿಶಾಚಾರಿ ಪ್ರಾಣಿ ಬೇಟೆಗಾರರ ಕೆಂಗಣ್ಣಿಗೆ ಗುರಿಯಾಗಿ ಅಳಿವಿನಂಚಿನಲ್ಲಿದೆ.

Intro:ಬಂಡೀಪುರದಲ್ಲಿ ಮೊದಲ ಬಾರಿಗೆ ಚಿಪ್ಪುಹಂದಿ ಗೋಚರ... ಅಳಿವಿನಂಚಿನ ಪ್ರಾಣಿ ರಕ್ಷಣೆ

ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಇದೇ ಮೊದಲ ಬಾರಿಗೆ ಚಿಪ್ಪುಹಂದಿ ಕಾಣಿಸಿಕೊಂಡ ಘಟನೆ ಗುಂಡ್ಲುಪೇಟೆ ತಾಲೂಕಿನ ಹಂಗಳಪುರದ ಜಮೀನಿನಲ್ಲಿ ನಡೆದಿದೆ.

Body:ಹಂಗಳಪುರ ಗ್ರಾಮದ ಜಮೀನೊಂದರ ಟೊಮೆಟೊ ಬೆಳೆಗೆ ಹಾಕಲಾಗಿದ್ದ ಬಲೆಗೆ ಅಳಿವಿನಂಚಿನಲ್ಲಿರುವ ಚಿಪ್ಪುಹಂದಿ ಸಿಲುಕಿಕೊಂಡು ನರಳಾಡುತ್ತಿದ್ದನ್ನು ಅರಣ್ಯ ಇಲಾಖೆ ಮಾಹಿತಿ ಪಡೆದು ಓಂಕಾರ್ ಅರಣ್ಯ ವಲಯಕ್ಕೆ ಬಿಟ್ಟಿದ್ದಾರೆ.

ಪ್ರಾಣಿಗಳನ್ನು ಪತ್ತೆಹಚ್ಚಲು ಕ್ಯಾಮರಾ ಟ್ರಾಪ್ ಸೇರಿದಂತೆ ಇನ್ನಿತರ ಸಮೀಕ್ಷೆ ನಡೆಸಿದಾಗಲೂ ಚಿಪ್ಪು ಹಂದಿ ಇರುವುದು ಪತ್ತೆಯಾಗಿರಲಿಲ್ಲ ಎಂದು ಉನ್ನತಮೂಲಗಳು ಸ್ಪಷ್ಟಪಡಿಸಿವೆ.‌

Conclusion:ಹುಳ-ಹುಪ್ಪಟೆ, ಕೀಟಗಳನ್ನು ತಿಂದು ಬದುಕುವ ಈ ನಿಶಾಚಾರಿ ಪ್ರಾಣಿ ಬೇಟೆಗಾರರ ಕೆಂಗಣ್ಣಿಗೆ ಗುರಿಯಾಗಿ ಅಳಿವಿನಂಚಿನಲ್ಲಿದೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.