ETV Bharat / state

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು... ಯಾಕಂತಿರಾ? - ಚಾಮರಾಜನಗರ ಪೋಷಕರ ಪ್ರತಿಭಟನೆ

ಶಾಲೆಯ ಮುಖ್ಯಶಿಕ್ಷಕ ಬಾಲು ನಾಯ್ಕ ಎಂಬುವರು ಸೆಪ್ಟಂಬರ್​ ನಲ್ಲೇ ಬೇರೆ ಶಾಲೆಗೆ ನಿಯೋಜನೆಯಾಗಿದ್ದರೂ ತೆರಳದೇ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲು ನಾಯ್ಕ್​ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದು ಶಾಲೆಗೆ ಬೀಗ ಜಡಿದಿದ್ದಾರೆ.

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು... ಯಾಕಂತಿರಾ!?
author img

By

Published : Nov 18, 2019, 3:21 PM IST

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಕಾಡಂಚಿನ ಗ್ರಾಮವಾದ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಲು ಆಗಮಿಸುತ್ತಿದ್ದಾರೆ. ಆದರೆ, ಮೀಣ್ಯಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಾಲಕರು ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು... ಯಾಕಂತಿರಾ!?

ಹೌದು, ಶಾಲೆಯ ಮುಖ್ಯಶಿಕ್ಷಕ ಬಾಲು ನಾಯ್ಕ ಎಂಬುವರು ಸೆಪ್ಟಂಬರ್​ ನಲ್ಲೇ ಬೇರೆ ಶಾಲೆಗೆ ನಿಯೋಜನೆಯಾಗಿದ್ದರೂ ತೆರಳದೇ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲು ನಾಯ್ಕ್​ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ ಎಂದು ಪೋಷಕರು ಪಟ್ಟು ಹಿಡಿದಿದ್ದಾರೆ.

parents protest in chamarajanagar,  ಗೋಪಿನಾಥಂನಲ್ಲಿ ಶಾಲೆ ಮುಚ್ಚಿ ಪ್ರತಿಭಟಿಸಿದ ಪೋಷಕರು
ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಪೋಷಕರು

ಇನ್ನು ಪಾಲಕರ ಪ್ರತಿಭಟನೆಗೆ ಮಕ್ಕಳು ಕೂಡ ಕೈಜೋಡಿಸಿದ್ದು, ತಮಗೆ ಬೇರೆ ಮುಖ್ಯಶಿಕ್ಷಕರನ್ನು ನಿಯೋಜಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಮಂಗಳವಾರ ಶಿಕ್ಷಣ ಸಚಿವರಿಗೆ ಮನವಿ ಪತ್ರ ನೀಡುವುದಾಗಿ ವಿದ್ಯಾರ್ಥಿಗಳ ಪಾಲಕರು ತಿಳಿಸಿದ್ದಾರೆ.

Intro:ಶಿಕ್ಷಣ ಸಚಿವರ ಭೇಟಿ ದಿನವೇ ಶಾಲೆಗೆ ಬೀಗ ಜಡಿದ ಪಾಲಕರು... ಯಾಕಂತಿರಾ!?

ಚಾಮರಾಜನಗರ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಕಾಡಂಚಿನ ಗ್ರಾಮವಾದ ಗೋಪಿನಾಥಂ ಶಾಲೆಯಲ್ಲಿ ವಾಸ್ತವ್ಯ ಹೂಡಲು ಆಗಮಿಸುತ್ತಿದ್ದಾರೆ. ಆದರೆ, ಮೀಣ್ಯಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಪಾಲಕರು ಬೀಗ ಜಡಿದು ಪ್ರತಿಭಟನೆ ನಡೆಸುತ್ತಿದ್ದಾರೆ.

Body:ಹೌದು, ಶಾಲೆಯ ಮುಖ್ಯಶಿಕ್ಷಕ ಬಾಲುನಾಯ್ಕ ಎಂಬವರು ಸೆ.ನಲ್ಲೇ ಬೇರೆ ಶಾಲೆಗೆ ನಿಯೋಜನೆಯಾಗಿದ್ದರೂ ತೆರಳದೇ ರಾಜಕೀಯ ಮಾಡುತ್ತಿದ್ದಾರೆ. ಮುಖ್ಯ ಶಿಕ್ಷಕರಾಗಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ನೀಡದ ಬಾಲುನಾಯ್ಕ ಅವರು ನಿಯೋಜನೆಯಾಗಿರುವ ಅಂಬಿಕಾಪುರಕ್ಕೆ ಹೋಗುವ ತನಕ ಮಕ್ಕಳನ್ನು ಶಾಲೆಗೆ ಕಲಿಸುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ.

Conclusion:ಪಾಲಕರ ಪ್ರತಿಭಟನೆಗೆ ಮಕ್ಕಳು ಕೈ ಜೋಡಿಸಿದ್ದು ತಮಗೆ ಬೇರೆ ಮುಖ್ಯಶಿಕ್ಷಕರನ್ನು ನಿಯೋಜನೆಗೊಳಿಸಬೇಕೆಂದು ಒತ್ತಾಯಿಸಿದ್ದಾರೆ. ಮಂಗಳವಾರ ಸುಳ್ವಾಡಿ ಗ್ರಾಮಕ್ಕೆ ಶಿಕ್ಷಣ ಸಚಿವರಿಗೆ ಮನವಿ ಪತ್ರ ನೀಡುವುದಾಗಿ ಪಾಲಕರಾದ ವೆಂಕಟೇಶ್,ಮಹಾದೇವ,ರಾಜಮ್ಮ ತಿಳಿಸಿದ್ದಾರೆ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.