ETV Bharat / state

ಸ್ನೇಹಿತನ ತೋಟದಲ್ಲಿ ವಿಜಯ್​ ಅಂತ್ಯಸಂಸ್ಕಾರ: ಮುಗಿಲು ಮುಟ್ಟಿದ ಆಕ್ರಂದನ - ಚಿಕ್ಕಮಗಳೂರು ಇತ್ತೀಚಿನ ಸುದ್ದಿ

ಆ್ಯಂಬುಲೆನ್ಸ್​ನಿಂದ ಸಂಚಾರಿ ವಿಜಯ್​ ಮೃತದೇಹ ಇಳಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದಾರೆ.

sanchari-vijay
ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
author img

By

Published : Jun 15, 2021, 3:39 PM IST

Updated : Jun 15, 2021, 3:58 PM IST

ಚಿಕ್ಕಮಗಳೂರು: ಸಂಚಾರಿ ವಿಜಯ್ ಪಾರ್ಥಿವ ಶರೀರ ಹುಟ್ಟೂರು ಪಂಚನಹಳ್ಳಿಗೆ ತಲುಪಿದ್ದು, ಅವರ ಸ್ನೇಹಿತ ರಘು ಎಂಬುವರ ತೋಟದಲ್ಲಿ ಅಂತ್ಯಸಂಸ್ಕಾರದ ವಿಧಿವಿಧಾನ ನೆರವೇರಿಸಲಾಗುತ್ತಿದೆ. ಅಂತಿಮ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಸಚಿವ ಮಾಧುಸ್ವಾಮಿ ಪಂಚನಹಳ್ಳಿಗೆ ಆಗಮಿಸಿದ್ದಾರೆ.

ಹುಟ್ಟೂರು ತಲುಪಿದ ಪಾರ್ಥಿವ ಶರೀರ: ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

ಆ್ಯಂಬುಲೆನ್ಸ್​ನಿಂದ ಸಂಚಾರಿ ವಿಜಯ್​ ಮೃತದೇಹ ಇಳಿಸುತ್ತಿದ್ದಂತೆಯೇ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳೀಯರು ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಸ್ಥಳದಲ್ಲಿ ಸ್ಯಾನಿಟೈಸರ್ ಸಿಂಪಡಿಸಲಾಗುತ್ತಿದೆ.

ಇದನ್ನೂ ಓದಿ:ತವರಿನಲ್ಲಿ ಅಂತ್ಯಸಂಸ್ಕಾರಕ್ಕೆ ಸಿದ್ಧತೆ.. ವೀರಶೈವ ಲಿಂಗಾಯತ ಸಂಪ್ರದಾಯದಂತೆ ವಿಜಯ್​ ಅಂತಿಮ ವಿಧಿವಿಧಾನ

ಕೆಲವೇ ಕೆಲವು ಕ್ಷಣಗಳಲ್ಲಿ ಅಂತ್ಯ ಸಂಸ್ಕಾರ ಜರುಗಲಿದ್ದು, ಮೂರು ಸುತ್ತು ಗುಂಡು ಹಾರಿಸಿ ಪೊಲೀಸರು ಗೌರವ ಸಲ್ಲಿಸಿದರು.

Last Updated : Jun 15, 2021, 3:58 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.