ETV Bharat / state

ಪ್ರತ್ಯೇಕ ಪ್ರಕರಣ: ವೀಲಿಂಗ್ ವೇಳೆ ಯುವಕ ಸೇರಿದಂತೆ ಇಬ್ಬರು ಬೈಕ್ ಸವಾರರು ಸಾವು! - ಇಬ್ಬರು ಬೈಕ್ ಸವಾರರು ಸಾವು

ವೀಲಿಂಗ್ ಮಾಡುತ್ತಿದ್ದ ಯುವಕ ಸೇರಿದಂತೆ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

Chamrajnaga
ವೀಲಿಂಗ್ ವೇಳೆ ಯುವಕ ಸೇರಿದಂತೆ ಇಬ್ಬರು ಬೈಕ್ ಸವಾರರು ಸಾವು
author img

By

Published : Mar 1, 2021, 2:15 PM IST

ಚಾಮರಾಜನಗರ: ಪ್ರತ್ಯೇಕ ಪ್ರಕರಣದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಾಮರಾಜನಗರ ತಾಲೂಕಿನಲ್ಲಿ ನಡೆದಿದೆ.

ಪ್ರತ್ಯೇಕ ಪ್ರಕರಣ: ವೀಲಿಂಗ್ ವೇಳೆ ಯುವಕ ಸೇರಿದಂತೆ ಇಬ್ಬರು ಬೈಕ್ ಸವಾರರು ಸಾವು!

ಚಾಮರಾಜನಗರ ತಾಲೂಕಿನ ಬದನಗುಪ್ಪೆ ಬಳಿ ವೀಲಿಂಗ್ ಮಾಡಲು ಹೋಗಿ ನಗರದ ಗಾಳಿಪುರ ನಿವಾಸಿ ತಯ್ಯೀಬ್ (30) ಎಂಬಾತ ಮೃತಪಟ್ಟು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾನೆ. ಈ ಸಂಬಂಧ, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Chamrajnaga
ತಯ್ಯೀಬ್

ಇನ್ನು, ಚಾಮರಾಜನಗರ ತಾಲೂಕಿನ ಹರದನಹಳ್ಳಿ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ವಿ.ಸಿ.ಹೊಸೂರು ಗ್ರಾಮದ ಪ್ರದೀಪ್ (30) ಎಂಬಾತ ಸ್ಥಳದಲ್ಲೇ ಸಾವನಪ್ಪಿದ್ದಾನೆ. ಈ ಸಂಬಂಧ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.