ETV Bharat / state

ಚಾಮರಾಜನಗರ ಜಿಲ್ಲಾ ನ್ಯಾಯಾಲಯದಲ್ಲಿ ನೇಮಕಾತಿ; ಸ್ಟೆನೋಗ್ರಾಫರ್​ ಹುದ್ದೆಗೆ ಅರ್ಜಿ ಆಹ್ವಾನ - ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆ

ಪಿಯುಸಿ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

Stenographer job in chamarajnagar district court

author img

By ETV Bharat Karnataka Team

Published : Oct 12, 2023, 2:58 PM IST

ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಘಟಕದ ಅಧೀನ ನ್ಯಾಯಾಲಯದಲ್ಲಿ ಖಾಲಿ ಇರುವ ಹುದ್ದೆ ಭರ್ತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಸ್ಟೆನೋಗ್ರಾಫರ್​/ ಶೀಘ್ರ ಲಿಪಿಗಾರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಹಾಕಬಹುದು.

ಅಧಿಸೂಚನೆ
ಅಧಿಸೂಚನೆ

ಹುದ್ದೆಯ ವಿವರ: ಒಂದು ಶೀಘ್ರ ಲಿಪಿಗಾರ ಹುದ್ದೆ.

ವಿದ್ಯಾರ್ಹತೆ: ಪಿಯುಸಿ/ 3 ವರ್ಷದ ಡಿಪ್ಲೋಮೋ ಕೋರ್ಸ್​ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆ ಬೆರಳಚ್ಚು ಹಾಗೂ ಶೀಘ್ರ ಲಿಪಿ ವಿಷಯದಲ್ಲಿ ತೇರ್ಗಡೆ ಹೊಂದಿರಬೇಕು.

ವೇತನ: 27,650-52,650 ರೂಪಾಯಿ ಮಾಸಿಕ ವೇತನ.

ವಯೋಮಿತಿ: ಚಾಮರಾಜನಗರ ಜಿಲ್ಲಾ ನ್ಯಾಯಾಂಗ ಅನುಸಾರ ವಯೋಮಿತಿ ಹೊಂದಿರಬೇಕು.

ಅರ್ಜಿ ಸಲ್ಲಿಕೆ: ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ 1 ಮತ್ತು ವಿಶೇಷಚೇತನ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ವಿನಾಯಿತಿ ಇದೆ. ಸಾಮಾನ್ಯ, ಪ್ರವರ್ಗ 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 200 ರೂ ಅರ್ಜಿ ಶುಲ್ಕವಿದೆ.

ಆಯ್ಕೆ ಪ್ರಕ್ರಿಯೆ: ಮೆರಿಟ್​​ ಲಿಸ್ಟ್​​, ಟೈಪಿಂಗ್​ ಪರೀಕ್ಷೆ, ಕನ್ನಡ ಭಾಷೆ ಪರೀಕ್ಷೆ, ಕಂಪ್ಯೂಟರ್​​ ಸಾಕ್ಷರತಾ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ.

ಅಭ್ಯರ್ಥಿಗಳು ಅಕ್ಟೋಬರ್​​ 9ರಿಂದ ಅರ್ಜಿ ಹಾಕಬಹುದಾಗಿದ್ದು, ನವೆಂಬರ್​ 7 ಕಡೆಯ ದಿನಾಂಕ. ಅರ್ಜಿ ಶುಲ್ಕ ಪಾವತಿಗೆ ಕಡೆಯ ದಿನಾಂಕ ನವೆಂಬರ್​ 8. ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರಗಳಿಗೆ districts.ecourts.gov.in ಈ ಜಾಲತಾಣಕ್ಕೆ ಭೇಟಿ ನೀಡಿ.

ಇದನ್ನೂ ಓದಿ: ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಸ್ಟಾಫ್​ ನರ್ಸ್ ಹುದ್ದೆಗಳು;​ ನೇಮಕಾತಿಗೆ ಕೆಇಎ ಅಧಿಸೂಚನೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.