ಚಾಮರಾಜನಗರ: ಕೋವಿಡ್ 19 ಸೋಂಕಿಗೆ ತುತ್ತಾಗಿರುವ ಬೆಂಗಳೂರಿನ ಪೊಲೀಸ್ ಪೇದೆ ಹನೂರು ತಾಲೂಕಿನ ಬೆಳ್ತೂರು ಗ್ರಾಮಕ್ಕೆ ಬಂದಿದ್ದರು ಎನ್ನಲಾಗಿದ್ದು, ಇದೀಗ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಪೇದೆಗೆ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಿದ್ದರೂ ಆತ ಹನೂರಿನ ನೆಂಟರ ಮನೆಗೆ ಬಂದಿದ್ದರು ಎನ್ನಲಾಗಿದೆ. ಪರಿಣಾಮ ಇದೀಗ ಜಿಲ್ಲೆಯ ಸಾರ್ವಜನಿಕರು ಭಯಗ್ರಸ್ತರಾಗಿದ್ದಾರೆ.
ಇಷ್ಟೇ ಅಲ್ಲದೇ ಚೆಕ್ ಪೋಸ್ಟ್ ಸಿಬ್ಬಂದಿ, ವೈನ್ ಸ್ಟೋರ್ಗೂ ತೆರಳಿದ್ದರು ಎಂಬ ಮಾಹಿತಿ ಎಲ್ಲೆಡೆ ರವಾನೆಯಾಗಿದ್ದು,ಪರಿಣಾಮ ಈಗಾಗಲೇ 18 ಜನರನ್ನು ಆಸ್ಪತ್ರೆ ಕ್ವಾರಂಟೈನ್ಗೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಕರೆದುಕೊಂಡು ಬಂದಿದ್ದಾರೆ. ಇವರಲ್ಲಿ 9 ತಿಂಗಳ ಮಗು ಇರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
ಚಾಮರಾಜನಗರಕ್ಕೆ ಭೇಟಿ ನೀಡಿದ್ದ ಸೋಂಕಿತ ಪೇದೆ...? ಹಸಿರು ವಲಯದಲ್ಲೀಗ ತಲ್ಲಣ! - ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರು ಭಯಗ್ರಸ್ತ
ಪೇದೆಗೆ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಿದ್ದರೂ , ಆತ ಹನೂರಿನ ನೆಂಟರ ಮನೆಗೆ ಬಂದಿದ್ದರು ಎನ್ನಲಾಗಿದ್ದು, ಪರಿಣಾಮ ಇದೀಗ ಚಾಮರಾಜನಗರ ಜಿಲ್ಲೆಯ ಸಾರ್ವಜನಿಕರು ಭಯಗ್ರಸ್ತರಾಗಿದ್ದಾರೆ.

ಚಾಮರಾಜನಗರ: ಕೋವಿಡ್ 19 ಸೋಂಕಿಗೆ ತುತ್ತಾಗಿರುವ ಬೆಂಗಳೂರಿನ ಪೊಲೀಸ್ ಪೇದೆ ಹನೂರು ತಾಲೂಕಿನ ಬೆಳ್ತೂರು ಗ್ರಾಮಕ್ಕೆ ಬಂದಿದ್ದರು ಎನ್ನಲಾಗಿದ್ದು, ಇದೀಗ ಜನರು ಆತಂಕಕ್ಕೆ ಒಳಗಾಗಿದ್ದಾರೆ.
ಪೇದೆಗೆ ಹೋಂ ಕ್ವಾರಂಟೈನ್ನಲ್ಲಿ ಇರುವಂತೆ ಸೂಚಿಸಿದ್ದರೂ ಆತ ಹನೂರಿನ ನೆಂಟರ ಮನೆಗೆ ಬಂದಿದ್ದರು ಎನ್ನಲಾಗಿದೆ. ಪರಿಣಾಮ ಇದೀಗ ಜಿಲ್ಲೆಯ ಸಾರ್ವಜನಿಕರು ಭಯಗ್ರಸ್ತರಾಗಿದ್ದಾರೆ.
ಇಷ್ಟೇ ಅಲ್ಲದೇ ಚೆಕ್ ಪೋಸ್ಟ್ ಸಿಬ್ಬಂದಿ, ವೈನ್ ಸ್ಟೋರ್ಗೂ ತೆರಳಿದ್ದರು ಎಂಬ ಮಾಹಿತಿ ಎಲ್ಲೆಡೆ ರವಾನೆಯಾಗಿದ್ದು,ಪರಿಣಾಮ ಈಗಾಗಲೇ 18 ಜನರನ್ನು ಆಸ್ಪತ್ರೆ ಕ್ವಾರಂಟೈನ್ಗೆ ಜಿಲ್ಲಾಸ್ಪತ್ರೆ ಸಿಬ್ಬಂದಿ ಕರೆದುಕೊಂಡು ಬಂದಿದ್ದಾರೆ. ಇವರಲ್ಲಿ 9 ತಿಂಗಳ ಮಗು ಇರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.
TAGGED:
infected police constable