ETV Bharat / state

ಚಾಮರಾಜನಗರ ಮೆಡಿಕಲ್ ಕಾಲೇಜಿನಲ್ಲಿ ಚಿರತೆ ಓಡಾಟ..ದೃಶ್ಯ ಸಿಸಿಟಿವಿಯಲ್ಲಿ ಸೆರೆ

author img

By

Published : Jan 7, 2021, 9:36 AM IST

Updated : Jan 8, 2021, 6:27 PM IST

ಚಾಮರಾಜನಗರ ಮೆಡಿಕಲ್ ಕಾಲೇಜು ಹಾಗೂ ವೈದ್ಯರ ವಸತಿಗೃಹದಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

Chamarajanagar
ಮೆಡಿಕಲ್ ಕಾಲೇಜಿನಲ್ಲಿ ಚಿರತೆ ಓಡಾಟ

ಚಾಮರಾಜನಗರ: ನಗರದ ಹೊರ ವಲಯದಲ್ಲಿರುವ ಚಾಮರಾಜನಗರ ಮೆಡಿಕಲ್ ಕಾಲೇಜು ಹಾಗೂ ವೈದ್ಯರ ವಸತಿಗೃಹದಲ್ಲಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಚಾಮರಾಜನಗರ ಮೆಡಿಕಲ್ ಕಾಲೇಜು ಹಾಗೂ ವೈದ್ಯರ ವಸತಿಗೃಹದಲ್ಲಿ ಚಿರತೆ ಓಡಾಟ.

ಬುಧವಾರ ರಾತ್ರಿ ಕಾರಿಡಾರ್​​ನಲ್ಲಿ ಚಿರತೆ ಓಡಾಡುವ ದೃಶ್ಯ ಸೆರೆಯಾಗಿದ್ದು ವೈದ್ಯರು, ವಿದ್ಯಾರ್ಥಿಗಳಲ್ಲಿ ಆತಂಕ ಮನೆ ಮಾಡಿದೆ. ಕಾಲೇಜು ಸಮೀಪದಲ್ಲೇ ಕುರುಚಲು ಕಾಡಲ್ಲಿ ಚಿರತೆಗಳು ವಾಸಿಸುತ್ತಿವೆ. ಆದರೆ, ಇದೇ ಮೊದಲ ಬಾರಿಗೆ ವಸತಿಗೃಹದ ಆವರಣಕ್ಕೆ ಬಂದಿರುವುದು ಸಿಬ್ಬಂದಿ, ವಿದ್ಯಾರ್ಥಿಗಳ ಭಯಕ್ಕೆ ಕಾರಣವಾಗಿದೆ‌.

Last Updated : Jan 8, 2021, 6:27 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.