ಚಾಮರಾಜನಗರ: ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಸಲುವಾಗಿ ಗಾಂಜಾ ಸಾಗಿಸುವಾಗ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಸುಹೇಲ್ ಹಾಗೂ ಕೊಳ್ಳೇಗಾಲದ ಮಿನಲ್ ಬಂಧಿತ ಆರೋಪಿಗಳು. ಕೊಳ್ಳೇಗಾಲ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು, ಯುವಕರನ್ನು ಗುರಿಯಾಗಿಟ್ಟುಕೊಂಡು ಗಾಂಜಾ ವ್ಯಾಪಾರ ನಡೆಸುತ್ತಿದ್ದರು ಎನ್ನಲಾಗಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಮಾಲು ಸಮೇತ ಇಬ್ಬರು ಅಂದರ್ - ಕೊಳ್ಳೇಗಾಲದ ಮಿನಲ್
ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಸಲುವಾಗಿ ಗಾಂಜಾ ಸಾಗಿಸುವಾಗ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಮಾಲು ಸಮೇತ ಇಬ್ಬರು ಅಂದರ್
ಚಾಮರಾಜನಗರ: ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಸಲುವಾಗಿ ಗಾಂಜಾ ಸಾಗಿಸುವಾಗ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಬಂಧಿಸಿದ್ದಾರೆ.
ಮೈಸೂರಿನ ಸುಹೇಲ್ ಹಾಗೂ ಕೊಳ್ಳೇಗಾಲದ ಮಿನಲ್ ಬಂಧಿತ ಆರೋಪಿಗಳು. ಕೊಳ್ಳೇಗಾಲ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳು, ಯುವಕರನ್ನು ಗುರಿಯಾಗಿಟ್ಟುಕೊಂಡು ಗಾಂಜಾ ವ್ಯಾಪಾರ ನಡೆಸುತ್ತಿದ್ದರು ಎನ್ನಲಾಗಿದೆ.
Intro:ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ: ಮಾಲು ಸಮೇತ ಇಬ್ಬರು ಅಂದರ್
ಚಾಮರಾಜನಗರ: ಕಾಲೇಜು ವಿದ್ಯಾರ್ಥಿಗಳಿಗೆ ಮಾರಾಟ ಮಾಡುವ ಸಲುವಾಗಿ ಗಾಂಜಾ ಸಾಗಿಸುವಾಗ ಇಬ್ಬರನ್ನು ಕೊಳ್ಳೇಗಾಲ ಪೊಲೀಸರು ಬಂಧಿಸಿದ್ದಾರೆ.
Body:ಮೈಸೂರಿನ ಸುಹೇಲ್ ಹಾಗೂ ಕೊಳ್ಳೇಗಾಲದ ಮಿನಲ್ ಬಂಧಿತ ಆರೋಪಿಗಳು. ಕೊಳ್ಳೇಗಾಲ ಹಾಗೂ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ, ಯುವಕರನ್ನು ಗುರಿಯಾಗಿಟ್ಟುಕೊಂಡು ಗಾಂಜಾ ವ್ಯಾಪಾರ ನಡೆಸುತ್ತಿದ್ದರು ಎನ್ನಲಾಗಿದೆ.
ವಿದ್ಯಾರ್ಥಿಯೋರ್ವನ ಖಚಿತ ಮಾಹಿತಿ ಆಧರಿಸಿ ಡಿವೈಎಸ್ ಪಿ ಹಾಗೂ ಸಿಪಿಐ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಮಾಲು ಸಮೇತ ಆರೋಪಿಗಳನ್ನು ಬಂಧಿಸಿದ್ದಾರೆ.
Conclusion:ಕೊಳ್ಳೇಗಾಲ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.