ETV Bharat / state

ಕುಡಿದ ಅಮಲಿನಲ್ಲಿ‌ ನೇಣಿಗೆ‌ ಶರಣಾದ ಯುವಕ - Kollegala crime latest news

ಮದ್ಯ ವ್ಯಸನಿಯಾಗಿದ್ದ ಯುವಕನೋರ್ವ ಕುಡಿದ ಅಮಲಿನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

Suicide
Suicide
author img

By

Published : Sep 23, 2020, 4:47 PM IST

ಕೊಳ್ಳೇಗಾಲ: ಅತಿಯಾಗಿ ಮದ್ಯ ಸೇವನೆ ಮಾಡುತ್ತಿದ್ದ ಯುವಕನೋರ್ವ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಘಟನೆ ಪಟ್ಟಣದಲ್ಲಿ ನಡೆದಿದೆ.

ಪಟ್ಟಣದ ಚಿಕ್ಕನಾಯಕರ ಬೀದಿ ನಿವಾಸಿ ಸಂತೋಷ (22) ಮೃತ ಯುವಕ. ಮದ್ಯ ವ್ಯಸನಿಯಾಗಿದ್ದ ಯುವಕ ಇಡೀ ದಿನ ಮದ್ಯ ಕುಡಿಯುತ್ತಿದ್ದನಂತೆ. ನಿನ್ನೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕುಡಿದ ಅಮಲಿಮಲ್ಲಿ ಸೀರೆಯಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ.

ಈ ಕುರಿತು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಮರಣೋತ್ತರ ಪರೀಕ್ಷೆ ಬಳಿಕ ವಾರಸುದಾರರಿಗೆ‌ ಮೃತದೇಹವನ್ನು‌ ನೀಡಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.