ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು 130 ಕೊರೊನಾ ಸೋಂಕಿತರು ಪತ್ತೆ - ಚಿಕ್ಕಬಳ್ಳಾಪುರ ಕೊರೊನಾ ಸುದ್ದಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು ಒಟ್ಟು 130 ಕೊರೊನಾ ಪ್ರಕರಣಗಳು ಪತ್ತೆಯಾಗಿದೆ.

Corona
Corona
author img

By

Published : Aug 5, 2020, 5:53 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 130 ಕೊರೊನಾ ಸೋಂಕಿತರು ಪತ್ತೆಯಾಗಿದ್ದು, 14 ಜನ ಸೋಂಕಿತರು ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ‌ ಬಿಡುಗಡೆಗೊಂಡಿದ್ದಾರೆ.

ಚಿಕ್ಕಬಳ್ಳಾಪುರ ವ್ಯಾಪ್ತಿಯಲ್ಲಿ 99, ಚಿಂತಾಮಣಿ 11, ಗೌರಿಬಿದನೂರು 3, ಬಾಗೇಪಲ್ಲಿ 7, ಶಿಡ್ಲಘಟ್ಟ 4 ಹಾಗೂ ಗುಡಿಬಂಡೆಯಲ್ಲಿ 6 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ ಜಿಲ್ಲೆಯಾದ್ಯಂತ 130 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ.

ಇನ್ನೂ ಓರ್ವ ಸೋಂಕಿತನಿಗೆ ಐಎಲ್ಐ ಸಂಪರ್ಕ ಹಾಗೂ 129 ಜನರಿಗೆ ಸೋಂಕಿತರ ಸಂಪರ್ಕದಿಂದ ಸೋಂಕು ತಗುಲಿದೆ. ಚಿಕ್ಕಬಳ್ಳಾಪುರ 4, ಬಾಗೇಪಲ್ಲಿ 8 ಹಾಗೂ ಗುಡಿಬಂಡೆ‌ ವ್ಯಾಪ್ತಿಯಲ್ಲಿ ಇಬ್ಬರು ಸೋಂಕಿತರು ಸಂಪೂರ್ಣ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ಸದ್ಯ 859 ಸಕ್ರಿಯ ಸೋಂಕಿತರಿಗೆ ಜಿಲ್ಲೆಯ ಐಸೊಲೇಷನ್ ಸೇರಿದಂತೆ ತಾಲೂಕಿನ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.