ETV Bharat / state

ಚಿಕ್ಕಬಳ್ಳಾಪುರದಲ್ಲಿ ಮಹಾಮಾರಿ ಸೋಂಕಿಗೆ ಇಬ್ಬರು ಬಲಿ...15 ಮಂದಿಯಲ್ಲಿ ಸೋಂಕು ದೃಢ - Chikkaballapur latest news

ಇಂದು‌ 15 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 229ಕ್ಕೆ ಏರಿಕೆಯಾಗಿದೆ. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತಪಟ್ಟಿದ್ದಾರೆ.

Chikkaballapur corona case
Chikkaballapur corona case
author img

By

Published : Jul 1, 2020, 8:32 PM IST

ಚಿಕ್ಕಬಳ್ಳಾಪುರ: ಇಂದು‌ 15 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 229ಕ್ಕೆ ಏರಿಕೆಯಾಗಿದೆ. ಅಲ್ಲದೇ, ಮಹಾಮಾರಿ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ.

P-11995 ರ ಸಂಪರ್ಕದಿಂದ 6 ವರ್ಷದ ಬಾಲಕಿ ಸೇರಿದಂತೆ ಒಟ್ಟು 7 ಜನರಿಗೆ ಸೋಂಕು ತಗುಲಿದೆ. P- 222ರ ಸಂಪರ್ಕದಿಂದ ಇಬ್ಬರಿಗೆ, ಬೆಂಗಳೂರಿಗೆ ಹಾಗೂ ಮೈಸೂರಿಗೆ ಪ್ರಯಾಣ ಬೆಳೆಸಿದ್ದ ಇಬ್ಬರಿಗೆ ಸೇರಿದಂತೆ 15 ಜನರಿಗೆ ಸೋಂಕು ದೃಢಪಟ್ಟಿದೆ.

ಇಂದು ಒಟ್ಟು 4 ಜನ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿ‌ ಬಿಡುಗಡೆಗೊಂಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಇದುವರೆಗೂ ಜಿಲ್ಲೆಯಲ್ಲಿ ಸೋಂಕಿನಿಂದ ಒಟ್ಟು 6 ಜನ ಮೃತಪಟ್ಟಿದ್ದಾರೆ. ಸದ್ಯ 53 ಸಕ್ರಿಯ ಪ್ರಕರಣಗಳಿಗೆ ಐಸೋಲೇಷನ್ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.