ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 72 ಸೋಂಕಿತರ ಗುಣಮುಖ; ಒಂದು ಸಾವು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು 60 ವರ್ಷದ ವೃದ್ಧನೊಬ್ಬ ಕೊರೊನಾದಿಂದ ಮೃತಪಟ್ಟಿದ್ದಾನೆ. ಈ ಮೂಲಕ ಜಿಲ್ಲೆಯಲ್ಲಿ ಇಲ್ಲಿಯವರೆಗೆ 49 ಜನ ಅಸುನೀಗಿದ್ದಾರೆ.

72 people healed In Chikkaballapura
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 72 ಸೋಂಕಿತರ ಗುಣಮುಖ
author img

By

Published : Aug 13, 2020, 9:43 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 24 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು 72 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಚಿಕ್ಕಬಳ್ಳಾಪುರದಲ್ಲಿ 6, ಚಿಂತಾಮಣಿಯಲ್ಲಿ 10, ಗೌರಿಬಿದನೂರಿನಲ್ಲಿ 3 ಮತ್ತು ಶಿಡ್ಲಘಟ್ಟದಲ್ಲಿ 5 ಜನರಿಗೆ ಕೊರೊನಾ ಪಾಸಿಟಿವ್ ಧೃಢಪಟ್ಟಿದೆ. ಇನ್ನು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2722 ಕ್ಕೆ ಏರಿಕೆಯಾಗಿದ್ದು ಒಟ್ಟು 805 ಸಕ್ರಿಯ ಪ್ರಕರಣಗಳಿಗೆ ಜಿಲ್ಲೆಯ ಕೋವಿಡ್ ಆಸ್ಪತ್ರೆ ಸೇರಿದಂತೆ ಹೋಂ ಐಸೋಲೇಷನ್ ಹಾಗೂ ಕೋವಿಡ್ ಕೇರ್ ಸೆಂಟರ್​​ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಚಿಂತಾಮಣಿಯ 60 ವರ್ಷದ ವೃದ್ಧನೊಬ್ಬ ಕೊರೊನಾದಿಂದ ಮೃತಪಟ್ಟಿದ್ದು ಈ ಸಂಖ್ಯೆ 49ಕ್ಕೆ ಏರಿಕೆಯಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.