ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು 98 ಸೋಂಕಿತರು ಪತ್ತೆ :147 ಮಂದಿ ಗುಣಮುಖ - Chikkaballapura corona latest news

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಂದು ಎಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ. ಎಷ್ಟು ಜನರು ಗುಣಮುಖರಾಗಿದ್ದಾರೆ ಎಂಬುದರ ಕುರಿತ ಮಾಹಿತಿ ಇಲ್ಲಿದೆ.

Chikkaballapura
Chikkaballapura
author img

By

Published : Sep 12, 2020, 8:36 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು 98 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಇಂದಿನ ಕೋವಿಡ್ ವಿವರ:

ಚಿಕ್ಕಬಳ್ಳಾಪುರ 1,ಚಿಂತಾಮಣಿ 10, ಗೌರಿಬಿದನೂರು 60,ಗುಡಿಬಂಡೆ 3 ಮತ್ತು ಶಿಡ್ಲಘಟ್ಟ 24 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5,640ಕ್ಕೆ ಏರಿಕೆಯಾಗಿದೆ.

ಮೃತರ ಮಾಹಿತಿ :

ಚಿಂತಾಮಣಿಯ 65 ವರ್ಷದ ವೃದ್ದೆ ಕೊರೊನಾಗೆ ಬಲಿಯಾಗಿದ್ದು, ಈ ಮೂಲಕ ಮೃತರ ಸಂಖ್ಯೆ 72 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಇಂದು ಜಿಲ್ಲೆಯಲ್ಲಿ 147 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಜಿಲ್ಲೆಯಲ್ಲಿ 4,620 ಮಂದಿ ಸಂಪೂರ್ಣ ಗುಣಮುಖರಾಗಿದ್ದಾರೆ. 948 ಸಕ್ರೀಯ ಪ್ರಕರಣಗಳಿಗೆ ಜಿಲ್ಲೆಯ ಐಸೊಲೇಷನ್ ಸೇರಿದಂತೆ ಕೊರೊನಾ ಕೇರ್‌ಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.