ETV Bharat / state

ಗ್ರಾಮ ಪಂಚಾಯತಿ ಅಧಿಕಾರಿಗಳ ಗೈರು, ಸಾರ್ವಜನಿಕರ ಪರದಾಟ - ಚಿಕ್ಕಬಳ್ಳಾಪುರದ ಚಿಂತಾಮಣಿ ತಾಲೂಕಿನ ಕೋರ್ಲಪರ್ತಿ

ಚಿಂತಾಮಣಿ ತಾಲೂಕಿನ ಕೋರ್ಲಪರ್ತಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳಿಲ್ಲದೇ ಪರದಾಡುವಂತಾಗಿದೆ.

absence-of-gram-panchayat-staff
ಗ್ರಾಮ ಪಂಚಾಯತಿ ಅಧಿಕಾರಿಗಳ ಗೈರು
author img

By

Published : Jan 24, 2020, 6:48 PM IST

ಚಿಕ್ಕಬಳ್ಳಾಪುರ: ಚಿಂತಾಮಣಿ ತಾಲೂಕಿನ ಕೋರ್ಲಪರ್ತಿ ಗ್ರಾಮ ಪಂಚಾಯತಿಯಲ್ಲಿ ಅಧಿಕಾರಿಗಳಿಲ್ಲದೇ ಪರದಾಡುವಂತಾಗಿದೆ. ಕಳೆದ ಎರಡ್ಮೂರು ದಿನಗಳಿಂದ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಈ ಕುರಿತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ, ಸದಸ್ಯರಾದ ಸೈಯದ್ ಮುಜಮ್ಮಿಲ್ ಹಾಗೂ ಸುಧಾಕರ್ ಅಧಿಕಾರಿಗಳ ವಿರುದ್ದ ದೂರಿದ್ದಾರೆ.

ಗ್ರಾಮ ಪಂಚಾಯತಿ ಅಧಿಕಾರಿಗಳ ಗೈರು

ಗ್ರಾಮ ಪಂಚಾಯಿತಿಯ ಕಚೇರಿಗೆ ಪ್ರತಿ ದಿನ ಜನರು ಬಂದು ಅಲೆದಾಡುತ್ತಿದ್ದರೂ, ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ. ಗ್ರಾಮ ಪಂಚಾಯಿತಿಯ ಕೆಲ ಅಧಿಕಾರಿಗಳು ರಾಜಕೀಯ ಮಾಡುತ್ತಿದ್ದಾರೆ ಎಂದು ದೂರಿದ್ದಾರೆ. ಗ್ರಾಮಪಂಚಾಯತಿ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Intro:ಗ್ರಾಮಪಂಚಾಯತಿಯಲ್ಲಿ ಅಧಿಕಾರಿಗಳು ಗ್ರಾಮಗಳ ಅಭಿವೃದ್ದಿಗೆ ಶ್ರಮಿಸುವದರ ಜೊತೆಗೆ ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂಧಿಸಬೇಕು ಆದರೆ ಇಲ್ಲೊಂದು ಗ್ರಾಮಪಂಚಾಯತಿಯಲ್ಲಿ ಅಧಿಕಾರಿಗಳಿಗೆ ಕಣ್ಣಿಗೆ ಕಾಣದ ಪರಿಸ್ಥಿತಿ ಕಂಡು ಬಂದಿದೆ.Body:

ಹೌದು ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಕೋರ್ಲಪರ್ತಿ ಗ್ರಾಮಪಂಚಾಯತಿಯಲ್ಲಿ ಅಧಿಕಾರಿಗಳಿಲ್ಲದೇ ಪರದಾಡುವಂತಾಗಿದ್ದು,ಜೊತೆಗೆ ಪ್ರತಿನಿತ್ಯ ಬೇಸರದಿಂದ ಮನೆಗೆ ತೆರಳುವಂತಾಗಿದೆ.

ಕಳೆದ ಎರಡು ಮೂರು ದಿನಗಳಿಂದ ತಾಲ್ಲೂಕಿನ ಕೋರ್ಲಪರ್ತಿ ಗ್ರಾಮ ಪಂಚಾಯಿತಿಯ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಸುಧಾಕರ್ ಮತ್ತು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ ಹಾಗೂ ಸೈಯದ್ ಮುಜಮ್ಮಿಲ್ ಅಧಿಕಾರಿಗಳ ವಿರುದ್ದ ದೂರಿದ್ದಾರೆ.

ಗ್ರಾಮ ಪಂಚಾಯಿತಿಯ ಕಚೇರಿಗೆ ಪ್ರತಿ ದಿನ ಜನರು ಬಂದು ಅಲೆದಾಡುತ್ತಿದ್ದರೂ ಅಧಿಕಾರಿಗಳು ಕೈಗೆ ಸಿಗುತ್ತಿಲ್ಲ ಗ್ರಾಮ ಪಂಚಾಯಿತಿಯ ಕೆಲ ಅಧಿಕಾರಿಗಳು ರಾಜಕೀಯ ಮಾಡುತ್ತಿದ್ದಾರೆ ಇಲ್ಲಿನ ಸ್ಥಳೀಯರು ದೂರಿದ್ದಾರೆ.

ಬೈಟ್ ಸೈಯದ್ ಮುಜಾಮ್ಮಿಲ್

ಸದ್ಯ ಜಿಲ್ಲೆಯ ಅಧಿಕಾರಿಗಳು ಪರಿಶೀಲನೆ ನಡೆಸಿ ಗ್ರಾಮಪಂಚಾಯತಿ ಅಧಿಕಾರಿಗಳ ವಿರುದ್ದ ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಗ್ರಾಮಪಂಚಾಯತಿ ಸದಸ್ಯ ಆರೋಪಿಸಿದ್ದಾರೆ.

ಬೈಟ್ ಸುಧಾಕರ್.Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.