ETV Bharat / state

ಅಂಗನವಾಡಿ ಕೇಂದ್ರ ಉದ್ಘಾಟಿಸುವ ಭರದಲ್ಲಿ ಸಾಮಾಜಿಕ ಅಂತರ ಮರೆತ ಶಾಸಕರು !! - latest news for MLA krishna reddy

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಶಾಸಕ ಶಾಸಕಜೆ. ಕೆ. ಕೃಷ್ಣಾರೆಡ್ಡಿ, 8 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿದರು.

mla-krishna-reddy
ಶಾಸಕಜೆ. ಕೆ. ಕೃಷ್ಣಾರೆಡ್ಡಿ
author img

By

Published : May 27, 2020, 7:06 PM IST

ಚಿಕ್ಕಬಳ್ಳಾಪುರ : ಚಿಂತಾಮಣಿ ತಾಲೂಕಿನ ಅಮಿಟಿಗಾನಹಳ್ಳಿಯಲ್ಲಿ ಎಂಟು ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಅಂಗನವಾಡಿ ಕೇಂದ್ರವನ್ನು ಶಾಸಕಜೆ. ಕೆ. ಕೃಷ್ಣಾರೆಡ್ಡಿ ಉದ್ಘಾಟಿಸಿದರು.

ಅಂಗನವಾಡಿ ಕೇಂದ್ರದಲ್ಲಿ ಬರುವ ಮಕ್ಕಳಿಗೆ ಉತ್ತಮ ಆಹಾರ ಮತ್ತು ಪೌಷ್ಟಿಕಾಂಶಗಳನ್ನು ನೀಡಿ ಜಾಗ್ರತೆಯಿಂದ ನೋಡಿಕೊಳ್ಳಬೇಕೆಂದು ಕಾರ್ಯಕರ್ತೆಯರಿಗೆ ಸೂಚನೆ ನೀಡಿದರು. ಅಂಗನವಾಡಿ ಕೇಂದ್ರವನ್ನು ಮಹಿಳಾ ಮತ್ತು ಮಕ್ಕಳ ಇಲಾಖೆ ಹಾಗೂ ನರೇಗಾ ಯೋಜನೆಯಡಿ ನಿರ್ಮಿಸಲಾಗಿದೆ, ಇದಕ್ಕೆ ಅಗತ್ಯವಿರುವ ಎಲ್ಲ ಮೂಲಭೂತ ಸೌಕರ್ಯಗಳನ್ನು ನೀಡುವಂತೆ ತಿಳಿಸಿದರು.

ಶಾಸಕಜೆ. ಕೆ. ಕೃಷ್ಣಾರೆಡ್ಡಿ

ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಮಾಸ್ಕ್ ಕಡ್ಡಾಯವಿದ್ದರೂ, ಜನನಾಯಕರು ಹಾಗೂ ಸ್ಥಳೀಯರು ಮಾಸ್ಕ್ ಧರಿಸದೇ ಕಾರ್ಯಕ್ರಮದಲ್ಲಿ ಹಾಜರಾಗಿದ್ದರು. ಮಾತ್ರವಲ್ಲ ಸಾಮಾಜಿಕ ಅಂತರವನ್ನು ಮರೆತು ಬೇಜವಾಬ್ದಾರಿ ತೋರಿದ್ದಾರೆ.

ಈ ಸಂದರ್ಭದಲ್ಲಿ ಉಪ್ಪರಪೇಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶಿವಮ್ಮ, ಉಪಾಧ್ಯಕ್ಷರಾದ ರೂಪಾ ಶ್ರೀನಿವಾಸ್, ಸೇರಿದಂತೆ ಇನ್ನಿತರರು ಹಾಜರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.