ETV Bharat / state

ಕರ್ನಾಟಕದಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಪತ್ತೆ - Corona Positive Case

ಕರ್ನಾಟಕದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್​ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್​ ಮೂಲಕ ತಿಳಿಸಿದ್ದಾರೆ.

Another Corona Positive Case confirm in Karnataka
ಕೊರೊನಾ ಪಾಸಿಟಿವ್ ಕೇಸ್
author img

By

Published : Mar 21, 2020, 11:30 AM IST

ಬೆಂಗಳೂರು/ ಚಿಕ್ಕಬಳ್ಳಾಪುರ: ಕರ್ನಾಟಕದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್ ಕೇಸ್​ ದೃಢಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್​ ಮೂಲಕ ತಿಳಿಸಿದ್ದಾರೆ.

  • ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ, ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದ 32 ವರ್ಷದ ವ್ಯಕ್ತಿಯೊಬ್ಬರಿಗೆ #Covid19 ಸೋಂಕು ದೃಡಪಟ್ಟಿದೆ. ಅವರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ನಾಗರಿಕರು ಯಾವುದೇ ಆತಂಕಕ್ಕೆ ಒಳಗಾಗಬೇಡಿ.

    — B Sriramulu (@sriramulubjp) March 21, 2020 " class="align-text-top noRightClick twitterSection" data=" ">

ಚಿಕ್ಕಬಳ್ಳಾಪುರದ ಗೌರಿಬಿದನೂರಿನ 32 ವರ್ಷದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ.‌ 32 ವರ್ಷದ ವ್ಯಕ್ತಿಯೊಬ್ಬರು ಮೆಕ್ಕಾ ಪ್ರವಾಸದಿಂದ ಹಿಂತಿರುಗಿದ್ದು ಅವರಲ್ಲಿ ಕೊವಿಡ್​ -19 ಸೋಂಕು ಕಂಡುಬಂದಿದೆ.

ಈಗಾಗಲೇ ಸೋಂಕಿತರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆಸಲಾಗಿದೆ. ಒಟ್ಟಾರೆ ಕರ್ನಾಟಕದಲ್ಲಿ 16 ಜನರಿಗೆ ಕೊರೊನಾ‌ ಸೋಂಕು ತಗುಲಿರುವುದು ಖಚಿತವಾಗಿದ್ದು, ಕಲಬುರಗಿಯಲ್ಲಿ ವಯೋವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.