ETV Bharat / state

ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕೊರೊನಾ ಪಾಸಿಟಿವ್: ಸೋಂಕಿತರ ಸಂಖ್ಯೆ 19 - Another report in Chikkaballapur is Corona Positive

ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ಕೊರೊನಾ ವರದಿ ಪಾಸಿಟಿವ್​ ಬಂದಿದ್ದು, ಸೋಂಕಿತರ ಸಂಖ್ಯೆ 19ಕ್ಕೆ ಏರಿದೆ.

ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ವರದಿ ಕೊರೊನಾ ಪಾಸಿಟಿವ್​

author img

By

Published : May 1, 2020, 8:22 PM IST

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಕೊರೊನಾ ಅಟ್ಟಹಾಸ ದಿನೇ ದಿನೇ ಹೆಚ್ಚಾಗುತ್ತಿದ್ದು, ಇಂದು ಚಿಕ್ಕಬಳ್ಳಾಪುರದಲ್ಲಿ ಮತ್ತೋರ್ವನಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ 40 ವರ್ಷದ ಪುರುಷನಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 19 ಕ್ಕೆ ಏರಿಕೆಯಾಗಿದೆ.

ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ವರದಿ ಕೊರೊನಾ ಪಾಸಿಟಿವ್​
ಚಿಕ್ಕಬಳ್ಳಾಪುರದಲ್ಲಿ ಮತ್ತೊಂದು ವರದಿ ಕೊರೊನಾ ಪಾಸಿಟಿವ್​

ನಗರದ 17 ನೇ ವಾರ್ಡ್​ನ 40 ವರ್ಷದ ಮಹಿಳೆಗೆ ಕೊರೊನಾ ಸೋಂಕು ದೃಢಪಟ್ಟಿತ್ತು. ಪಿ-250 ರ ಸಂಪರ್ಕದಲ್ಲಿ ಇದ್ದ ಪುರುಷನಿಗೆ ಇಂದು‌ ಸೋಂಕು ತಗುಲಿರುವುದು ದೃಢಪಟ್ಟಿದೆ. ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಪ್ರತ್ಯೇಕ ವಾರ್ಡ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.