ETV Bharat / state

ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿ ಅರೆಸ್ಟ್​​​​

author img

By

Published : Jan 31, 2020, 9:56 AM IST

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವಡ್ಡರಪಾಳ್ಯ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಪೊಲೀಸರು ದಾಳಿ ಮಾಡಿ, 1 ಕೆಜಿ 800 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಅರೆಸ್ಟ್​
ಅರೆಸ್ಟ್​

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ವಡ್ಡರಪಾಳ್ಯ ಗ್ರಾಮದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮನೆ ಮೇಲೆ ಪೊಲೀಸರು ದಾಳಿ ಮಾಡಿ, 1 ಕೆಜಿ 800 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ಪರಗೋಡು ಪಂಚಾಯತಿಯ ಸುತ್ತಮುತ್ತಲ ಹಳ್ಳಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ವಡ್ಡರಪಾಳ್ಯ ನಾರಾಯಣಪ್ಪ (60) ಎಂಬಾತನ ಮನೆ ಮೇಲೆ ಡಿವೈಎಸ್​ಪಿ ರವಿಶಂಕರ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.

ವಿಚಾರಣೆ ವೇಳೆ ಪ್ರತಿದಿನ ಆಂಧ್ರ ಪ್ರದೇಶದಿಂದ ಗಾಂಜಾ ತರಿಸಿ, ಪರಗೋಡು ಪಂಚಾಯಿತಿ ಸುತ್ತಮುತ್ತಲಿನ ಹಳ್ಳಿಗಳ ಗಾಂಜಾ ವ್ಯಸನಿಗಳಿಗೆ ಮಾರಾಟ ಮಾಡುತ್ತಿದ್ದ ಎಂದು ತಪ್ಪು ಒಪ್ಪಿಕೊಂಡಿದ್ದಾನೆ. ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.