ETV Bharat / state

ಲಂಚ ಸ್ವೀಕಾರ ಆರೋಪ: ಎಸಿಬಿ ಬಲೆಗೆ ಬಿದ್ದ ಬಾಗೇಪಲ್ಲಿ ಸಹಾಯಕ ಕೃಷಿ ನಿರ್ದೇಶಕ

author img

By

Published : Dec 17, 2019, 10:30 PM IST

ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರಯ್ಯ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

bagepalli-assistant-agriculture-director-bribe-acceptance
ಎಸಿಬಿ ಬಲೆಗೆ ಬಾಗೇಪಲ್ಲಿ ಸಹಾಯಕ ಕೃಷಿ ನಿರ್ದೇಶಕ

ಚಿಕ್ಕಬಳ್ಳಾಪುರ: ಲಂಚ ಬೇಡಿಕೆ ಹಿನ್ನೆಲೆ ಜಿಲ್ಲೆಯ ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರನ್ನು ಬಂಧಿಸುವಲ್ಲಿ ಎಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಎಸಿಬಿ ಬಲೆಗೆ ಬಾಗೇಪಲ್ಲಿ ಸಹಾಯಕ ಕೃಷಿ ನಿರ್ದೇಶಕ

ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರಯ್ಯ, ರೈತರ ಜಮೀನುಗಳಿಗೆ ಡ್ರಿಪ್ ಅಳವಡಿಕೆಗೆ ಹಣ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎನ್ನಲಾಗ್ತಿದೆ.

50,000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳ ಬಲೆಗೆ ಚಂದ್ರಶೇಖರಯ್ಯ ಬಿದ್ದಿದ್ದಾರೆ.

Intro:ಎಸಿಬಿ ಬಲೆಗೆ ಸಹಾಯಕ ಕೃಷಿ ನಿರ್ದೇಶಕ
Body:ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ Conclusion:ಬಾಗೇಪಲ್ಲಿ ಪಟ್ಟಣದ ಕೃಷಿ ಇಲಾಖೆಯಲ್ಲಿ ಸಹಾಯಕ ಕೃಷಿ ನಿರ್ದೇಶಕ ಚಂದ್ರಶೇಖರಯ್ಯ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ... ಬಾಗೇಪಲ್ಲಿ ಗರುಡಾದ್ರಿ ಡ್ರಿಪ್ ಇರಿಗೇಷನ್ ಎಂಟರ್ ಪ್ರೈಸೆಸ್ ರವರು ರೈತರಿಗೆ ಡ್ರಿಪ್ ಅಳವಡಿಸಿದ್ದ ಹಣ ಬಿಡುಗಡೆಗೆ ಅನುಮತಿ ನೀಡಲು ಡ್ರಿಪ್ ಇರಿಗೇಷನ್ ಮಾಲೀಕ ಲಷ್ಮೀ ನರಸಿಂಹ ಅವ್ರ ಬಳಿ 50000 ಲಂಚ ಪಡೆಯುವಾಗ ಎಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.