ETV Bharat / state

ಟ್ರ್ಯಾಕ್ಟರ್​​ಗೆ ಬೈಕ್​ ಡಿಕ್ಕಿ: ಬೈಕ್​ ಸವಾರ ಸಾವು - ಜಲ್ಲಿ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ಗೆ ಬೈಕ್​ ಡಿಕ್ಕಿ

ಜಲ್ಲಿ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ಗೆ ಬೈಕ್​ ಡಿಕ್ಕಿ ಹೊಡೆದು, ಬೈಕ್​ ಸವಾರ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ಟ್ರ್ಯಾಕ್ಟರ್​​ಗೆ ಬೈಕ್​ ಡಿಕ್ಕಿ
author img

By

Published : Sep 9, 2019, 11:54 AM IST

ಚಿಕ್ಕಬಳ್ಳಾಪುರ: ಟ್ರಾಕ್ಟರ್ ಹಾಗೂ ಬೈಕ್​ ನಡುವೆ ಡಿಕ್ಕಿಯಾಗಿ, ಬೈಕ್​ ಸವಾರ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರದ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ.

ಮೃತ ವ್ಯಕ್ತಿಯನ್ನು ವೆಂಕಟರಮಣಪ್ಪ (33) ಎಂದು‌ ಗುರುತಿಸಲಾಗಿದೆ. ಜಲ್ಲಿ ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Intro:ಟ್ರಾಕ್ಟರ್ ಹಾಗೂ ದ್ವಿಚಕ್ರ ವಾಹನದ‌ ನಡುವೆ ಡಿಕ್ಕಿ ನಡೆದ ಪರಿಣಾಮ ದ್ವಿಚಕ್ರ ಸವಾರ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ.Body:ಮೃತ ವ್ಯಕ್ತಿಯನ್ನು ವೆಂಕಟರಮಣಪ್ಪ (33) ಎಂದು‌ ಗುರುತಿಸಲಾಗಿದೆ.

ಟ್ರ್ಯಾಕ್ಟರ್ ಜಲ್ಲಿ ಹಾಕಿಕೊಂಡು ಹೋಗುತ್ತಿದ್ದ ವೇಳೆ ಹಿಂಬದಿಯಿಂದ ಬೈಕ್ ಸವಾರನು ಟ್ರ್ಯಾಕ್ಟರ್ ಹೊಡೆದು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.

ಇನ್ನೂ ಈ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.