ETV Bharat / state

ಶಿಷ್ಟಾಚಾರ ಉಲ್ಲಂಘನೆ ಆರೋಪ: ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ - ಚಿಕ್ಕಬಳ್ಳಾಪುರ ಸುದ್ದಿ

ಬೆಳಗ್ಗೆ 08:30ಕ್ಕೆ ಕಚೇರಿ ಉದ್ಘಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಸದರಿಗೆ ಆಹ್ವಾನ ನೀಡಲಾಗಿತ್ತು. ಸಂಸದರು ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನವೇ ಕ್ಷೇತ್ರದ ಶಾಸಕರು ಶಿಷ್ಟಾಚಾರ ಉಲ್ಲಂಘನೆ ಮಾಡಿ ಬೆಸ್ಕಾಂ ಕಚೇರಿಯನ್ನು ಉದ್ಘಾಟಿಸಿ ಅಲ್ಲಿಂದ ಹೊರಟಿದ್ದಾರೆ ಎಂದು ದೂರಿದ್ದಾರೆ.

BJP leaders' outrage against Bescom officials
ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ
author img

By

Published : Jan 28, 2021, 4:24 PM IST

ಚಿಂತಾಮಣಿ (ಚಿಕ್ಕಬಳ್ಳಾಪುರ): ನಗರದ ಎನ್​ಆರ್ ಬಡಾವಣೆಯಲ್ಲಿ ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಬೆಸ್ಕಾಂ ಕಚೇರಿ ಉದ್ಘಾಟನೆ ಮಾಡಿ ಕ್ಷೇತ್ರದ ಶಾಸಕರು ಶಿಷ್ಟಾಚಾರವನ್ನು ಉಲ್ಲಂಘಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.

ಬೆಸ್ಕಾಂ ಅಧಿಕಾರಿಗಳ ವಿರುದ್ಧ ಬಿಜೆಪಿ ಮುಖಂಡರ ಆಕ್ರೋಶ

ಬೆಳಗ್ಗೆ 08:30ಕ್ಕೆ ಕಚೇರಿ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಂಸದರಿಗೆ ಆಹ್ವಾನ ನೀಡಲಾಗಿತ್ತು. ಸಂಸದರು ಕಾರ್ಯಕ್ರಮಕ್ಕೆ ಭಾಗವಹಿಸುವ ಮುನ್ನವೇ ಕ್ಷೇತ್ರದ ಶಾಸಕರು ಶಿಷ್ಟಾಚಾರ ಉಲ್ಲಂಘನೆ ಮಾಡಿ ಬೆಸ್ಕಾಂ ಕಚೇರಿಯನ್ನು ಉದ್ಘಾಟಿಸಿ ಅಲ್ಲಿಂದ ಹೊರಟಿದ್ದಾರೆ ಎಂದು ದೂರಿದ್ದಾರೆ.

ಇದನ್ನೂ ಓದಿ: 16 ಲಕ್ಷ ರೂ. ಮೌಲ್ಯದ ವಾಹನಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ ಶಾಸಕ ಎಂ.ಕೃಷ್ಣಾರೆಡ್ಡಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.