ETV Bharat / state

ಚಿಕ್ಕಬಳ್ಳಾಪುರ ಬಳಿ ಖಾಸಗಿ ಬಸ್ ಪಲ್ಟಿ: 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

author img

By

Published : Dec 20, 2019, 4:10 PM IST

ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಕ್ಲಾಸ್​ ಬಸ್ಸೊಂದು ಪಲ್ಟಿಯಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಆರೂರು ಹತ್ತಿರ ರಾಷ್ಟ್ರಿಯ ಹೆದ್ದಾರಿ 7 ರಲ್ಲಿ ನಡೆದಿದೆ.

Buss Accident In Chikkaballapur
ಬಸ್ ಪಲ್ಟಿ ಪ್ರಯಾಣಿಕರು ಸೇಫ್​

ಚಿಕ್ಕಬಳ್ಳಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಸ್ಲೀಪರ್ ಕ್ಲಾಸ್​ ಬಸ್ಸೊಂದು ಪಲ್ಟಿಯಾದ ಘಟನೆ ಜಿಲ್ಲೆಯ ಆರೂರು ಬಳಿಯ ರಾಷ್ಟ್ರಿಯ ಹೆದ್ದಾರಿ 7 ರಲ್ಲಿ ನಡೆದಿದೆ.

ಬಸ್ ಪಲ್ಟಿ ಪ್ರಯಾಣಿಕರು

ಘಟನೆಯಲ್ಲಿ 20 ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಅಸ್ಪತ್ರೆಗೆ ದಾಖಲಿಸಲಾಗಿದೆ. ಆಂಧ್ರಪ್ರದೇಶದಿಂದ ಬೆಂಗಳೂರಿಗೆ ಹೊರಟಿದ್ದ ಈ ಬಸ್ ಪಲ್ಟಿ ಹೊಡೆದು ಗುಂಡಿಗೆ ಬಿದ್ದಿತ್ತು.

ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:ಸ್ಲಿಪ್ಪರ್ ಬಸ್ ಪಲ್ಟಿ ಪ್ರಾಣಾಪಾಯದಿಂದ ಪಾರಾದ ಬಸ್ ಪ್ರಯಾಣಿಕರು Body:ಚಿಕ್ಕಬಳ್ಳಾಪುರ ಜಿಲ್ಲೆಯ ಆರೂರು ಬಳಿ ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಇರುವ ಕೆ. ಏನ್. ಆರ್. ಹತ್ತಿರ ಫ್ರೆಂಡ್ಸ್ ಟ್ರಾವೆಲ್ಸ್ ಬಸ್ ಗುಂಡಿಗೆ ಪಲ್ಟಿ ಹೊಡೆದಿದೆ ಅದೃಷ್ಟಶಾತ್ ಪ್ರಾಣಾಪಾಯದಿಂದ ಪ್ರಯಾಣಿಕರು ಪಾರಾಗಿದ್ದಾರೆ.. Conclusion:ಚಿಕ್ಕಬಳ್ಳಾಪುರ : ಚಾಲಕನ ನಿಯಂತ್ರಣ ತಪ್ಪಿ ಫ್ರೆಂಡ್ಸ್ ಬಸ್ ಸ್ಲೀಪರ್ ಬಸ್ ಪಲ್ಟಿಯಾದ ಘಟನೆ ಜಿಲ್ಲೆಯ ಆರೂರು ಹತ್ತಿರ ರಾಷ್ಟ್ರಿಯ ಹೆದ್ದಾರಿ 7 ರ ಬಳಿ ಇರುವ ಕೆ. ಏನ್. ಆರ್ ಸಮೀಪ ಸಂಭವಿಸಿದೆ.

ಘಟನೆಯಲ್ಲಿ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಚಿಕ್ಕಬಳ್ಳಾಪುರ ಅಸ್ಪತ್ರೆ ಗೆ ದಾಖಲಿಸಲಾಗಿದೆ. ಆಂಧ್ರ ಕಡೆಯಿಂದ ಬೆಂಗಳೂರುರಿಗೆ ಹೊರಟಿದ್ದ ಫ್ರೆಂಡ್ಸ್ ಬಸ್ ಪಲ್ಟಿ ಹೊಡೆದಿರುವ ಸ್ಥಳದ ಪಕ್ಕದ ಗುಂಡಿಗೆ ಬಿದ್ದಿದೆ ಅದೃಷ್ಟಶಾತ್ ಪ್ರಾಣಾಪಯದಿಂದ ಪ್ರಯಾಣಿಕರು ಪಾರಾಗಿದ್ದಾರೆ...

ಇನ್ನು ಸ್ಥಳಕ್ಕೆ ಗುಡಿಬಂಡೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ದೂರು ದಾಖಲಿಸಿಕೊಂಡರು....
ETV Bharat Logo

Copyright © 2024 Ushodaya Enterprises Pvt. Ltd., All Rights Reserved.