ETV Bharat / state

2ನೇ ಹಂತದ ಗ್ರಾಪಂ ಚುನಾವಣೆ: ಮತಗಟ್ಟೆಗಳಿಗೆ ಚಿಕ್ಕಬಳ್ಳಾಪುರ ಡಿಸಿ ಭೇಟಿ - DC Visit to polling booths

ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 23, ಗೌರಿಬಿದನೂರು ತಾಲೂಕಿನ 37 ಮತ್ತು ಗುಡಿಬಂಡೆ ತಾಲೂಕಿನ 8 ಗ್ರಾಮ ಪಂಚಾಯಿತಿಗಳು ಸೇರಿದಂತೆ ಒಟ್ಟು 68 ಗ್ರಾಮ ಪಂಚಾಯಿತಿಗಳಿಗೆ ನಾಳೆ ಮತದಾನ ನಡೆಯಲಿದೆ.

Chikkaballapur DC Visit to polling booths
2ನೇ ಹಂತದ ಗ್ರಾ.ಪಂ ಚುನಾವಣೆ: ಮತಗಟ್ಟೆಗಳಿಗೆ ಚಿಕ್ಕಬಳ್ಳಾಪುರ ಡಿಸಿ ಭೇಟಿ
author img

By

Published : Dec 26, 2020, 7:49 PM IST

ಚಿಕ್ಕಬಳ್ಳಾಪುರ: 2ನೇ ಹಂತದ ಗ್ರಾಪಂ ಚುನಾವಣೆ ಹಿನ್ನೆಲೆ ಜಿಲ್ಲಾಧಿಕಾರಿ ಆರ್.ಲತಾ ಮತಗಟ್ಟೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

2ನೇ ಹಂತದ ಗ್ರಾಪಂ ಚುನಾವಣೆ: ಮತಗಟ್ಟೆಗಳಿಗೆ ಚಿಕ್ಕಬಳ್ಳಾಪುರ ಡಿಸಿ ಭೇಟಿ

2ನೇ ಹಂತದ ಚುನಾವಣೆಯಲ್ಲಿ 1095 ಸ್ಥಾನಗಳ ಪೈಕಿ 2974 ಅಭ್ಯರ್ಥಿಗಳು ಕಣದಲ್ಲಿದ್ದು, ಒಟ್ಟು 68 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಈಗಾಗಲೇ 53 ಸ್ಥಾನಗಳಿಗೆ ಅವಿರೋಧ ಆಯ್ಕೆಯಾಗಿದ್ದಾರೆ. ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 23, ಗೌರಿಬಿದನೂರು ತಾಲೂಕಿನ 37 ಮತ್ತು ಗುಡಿಬಂಡೆ ತಾಲೂಕಿನ 8 ಗ್ರಾಮ ಪಂಚಾಯಿತಿಗಳು ಸೇರಿದಂತೆ ಒಟ್ಟು 68 ಗ್ರಾಮ ಪಂಚಾಯಿತಿಗಳಿಗೆ ನಾಳೆ ಮತದಾನ ನಡೆಯಲಿದೆ.

ಚಿಕ್ಕಬಳ್ಳಾಪುರ ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಬಳಿಯಿಂದ ಸಾರಿಗೆ ಬಸ್​ಗಳಲ್ಲಿ ಸಿಬ್ಬಂದಿ ಮತಗಟ್ಟೆಗಳತ್ತ ತೆರಳಿದರು. ಮತದಾನ ಕೇಂದ್ರಗಳಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.