ETV Bharat / state

ಸಾಂಕ್ರಾಮಿಕ ರೋಗ ತಡೆಗೆ ಶಾಲಾ ಮಕ್ಕಳಿಂದ ಸ್ವಚ್ಛತೆ - viral disease

ಸಾಂಕ್ರಾಮಿಕ ರೋಗ ತಡೆ ನಿಟ್ಟಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಂದ ಸಾರ್ವಜನಿಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯಿತು.

ಸಾಂಕ್ರಾಮಿಕ ರೋಗ
author img

By

Published : Oct 4, 2019, 1:21 PM IST

ಚಿಕ್ಕಬಳ್ಳಾಪುರ: ಸಾಂಕ್ರಾಮಿಕ ರೋಗಗಳು ಹರಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಗುಡಿಬಂಡೆಯಲ್ಲಿ ಶಾಲಾ ಮಕ್ಕಳು ಹಾಗೂ ಶಿಕ್ಷಕರಿಂದ ನಗರದ ಮುಖ್ಯರಸ್ತೆಗಳು ಹಾಗೂ ಎಲ್ಲ ವಾರ್ಡ್​​ಗಳಲ್ಲಿ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸುವ ಕಾರ್ಯ ನಡೆಯಿತು.

ಸಾಂಕ್ರಾಮಿಕ ರೋಗ ತಡೆಗೆ ಮಕ್ಕಳಿಂದ ಸ್ವಚ್ಛತಾ ಕಾರ್ಯ

ಈಗಾಗಲೇ ಗುಡಿಬಂಡೆ ಪಟ್ಟಣದಲ್ಲಿ ಬಹಳಷ್ಟು ಸಾಂಕ್ರಾಮಿಕ ರೋಗಗಳು ಹರಡಿವೆ. ಹೀಗಾಗಿ ಜನರಲ್ಲಿ ಅರಿವು ಮೂಡಿಸುವ ಸಲುವಾಗಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಮುಖ್ಯರಸ್ತೆ ಹಾಗೂ ಎಲ್ಲಾ ವಾರ್ಡ್​​​ ಳಿಗೂ ತೆರಳಿದ್ದರು. ಎಲ್ಲ ವಾರ್ಡ್​​ಗಳಲ್ಲಿ ಬೀದಿ ಬೀದಿಗೂ ತೆರಳಿ ಮಕ್ಕಳು, ಸಾರ್ವಜನಿಕರಿಗೆ ಅರಿವು ಮೂಡಿಸಿದರು. ಈ ವೇಳೆ ಔಷಧ ಸಿಂಪರಣೆ ಮಾಡಿದ್ದಲ್ಲದೆ, ಸ್ವಚ್ಛತಾ ಕಾರ್ಯ ನಡೆಸಲಾಯಿತು.

ಸಾಯಿ ವಿದ್ಯಾನಿಕೇತನ ಹಾಗೂ ನ್ಯೂ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು.

Intro:ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟಲು ಖಾಸಗಿ ಶಾಲಾ ಮಕ್ಕಳು ಸ್ವಚ್ಛತೆ Body:ಸಾಯಿ ವಿದ್ಯಾನಿಕೇತನ ಹಾಗೂ ನ್ಯೂ ಪಬ್ಲಿಕ್ ಶಾಲೆಯ ವಿದ್ಯಾರ್ಥಿಗಳಿಂದ ಅರಿವು ಮೂಡುವ ಕಾರ್ಯಕ್ರಮ Conclusion:ಈಗಾಗಲೇ ಗುಡಿಬಂಡೆಯಲ್ಲಿ ಬಹಳಷ್ಟು ಸಾಂಕ್ರಾಮಿಕ ರೋಗಗಳು ಹರಡಿಕೊಂಡಿದೆ ಹೀಗಾಗಿ ಮಕ್ಕಳಲ್ಲಿ ಹಾಗೂ ಪೋಷಕರಲ್ಲಿ ಎಲ್ಲ ಗುಡಿಬಂಡೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಸಲುವಾಗಿ ಶಾಲೆಯ ಮಕ್ಕಳು ಹಾಗೂ ಶಿಕ್ಷಕರು ಸೇರಿ ಮುಖ್ಯರಸ್ತೆಯಲ್ಲಿ ಹಾಗೂ ಎಲ್ಲಾ ವಾರ್ಡುಗಳಲ್ಲೂ ಸ್ವಚ್ಛತೆಯ ಬಗ್ಗೆ
ತಿಳಿದುಕೊಳ್ಳುವ ಹಾಗೆ ಅರಿವು ಮೂಡಿಸುವ ಹಾಗೆ ಎಲ್ಲ ವಾರ್ಡುಗಳಲ್ಲಿ ಬೀದಿಬೀದಿಗೂ ಅಲೆದಾಡಿ ಮಕ್ಕಳು ಸಾರ್ವಜನಿಕರಿಗೆ ಅರಿವು ಮೂಡಿಸಿದರು.ಬಾಗೇಪಲ್ಲಿ ಮತ್ತು ಗುಡಿಬಂಡೆ ತಾಲೂಕಿನಲ್ಲಿ ಸಾಂಕ್ರಾಮಿಕ ರೋಗಗಳಿಂದ ನರಳುತ್ತಿದ್ದರೆ.

ಪ್ರತಿನಿತ್ಯ ಶಾಲೆಗೆ ಹೋಗಿ ಪಾಠ ಕೇಳಿ ಬರುವ ಮಕ್ಕಳು ಸ್ವಚ್ಚತೆ ಮಾಡುತ್ತಿದ್ದಾರೆ ರೋಗಗಳನ್ನು ತಡೆಗಟ್ಟಲು ಅಧಿಕಾರಿಗಳು ಯಾವುದೇ ಕ್ರಮ ತೆಗೆದುಕೊಂಡಿಲ್ಲ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.