ETV Bharat / state

ನಿಮಗೆ ಸಹಾಯ ಮಾಡಲು ನಮಗೆ ಸಹಾಯ ಮಾಡಿ: ರೆಡ್​ ಕ್ರಾಸ್​ ಜನಜಾಗೃತಿ - Indian Red Cross

ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ರೆಡ್​​ ಕ್ರಾಸ್​​ ವತಿಯಿಂದ, ಕೊರೊನಾ ಕುರಿತು ಜನರಲ್ಲಿ ಜಾಗೃತಿ ಮೂಡಿಸಲಾಯಿತು.

ಕೊರೊನಾ ಬಗ್ಗೆ ಜನಜಾಗೃತಿ ಕಾರ್ಯಕ್ರಮ
ಕೊರೊನಾ ಬಗ್ಗೆ ಜನಜಾಗೃತಿ ಕಾರ್ಯಕ್ರಮ
author img

By

Published : Apr 8, 2020, 7:56 PM IST

ಬಾಗೇಪಲ್ಲಿ (ಚಿಕ್ಕಬಳ್ಳಾಪುರ): ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿ ಹಾಗೂ ರೆಡ್​​ ಕ್ರಾಸ್​​ ಸಂಸ್ಥೆ ವತಿಯಿಂದ, ಕೊರೊನಾ ತಡೆಯಲು ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸಲಾಯಿತು.

"ನಿಮಗೆ ಸಹಾಯ ಮಾಡಲು ನಮಗೆ ಸಹಾಯ ಮಾಡಿ" ಎಂಬ ಧ್ಯೇಯದೊಂದಿಗೆ ಹಾಗೂ ಇದರಿಂದ ನಿಮ್ಮನ್ನು ಮತ್ತು ಇತರರನ್ನು ರಕ್ಷಿಸಿ ಎಂಬ ಘೋಷಣೆಯೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಮಾತನಾಡಿದ, ಬಾಗೇಪಲ್ಲಿ ತಾಲೂಕು ತಹಶೀಲ್ದಾರ್ ಎಂ. ನಾಗರಾಜ್ ಅವರು, ಬಾಗೇಪಲ್ಲಿಯ 5 ಹೋಬಳಿಗಳ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಯ ಪ್ರತಿಯೊಂದು ಗ್ರಾಮದಲ್ಲಿಯೂ, ಕೊರೊನಾ ಬಗ್ಗೆ ಜಾಗೃತಿ ಮೂಡಿಸುವುದು ಪ್ರಮುಖ ಉದ್ದೇಶವಾಗಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.