ETV Bharat / state

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು 30 ಕೊರೊನಾ ಪಾಸಿಟಿವ್,64 ಮಂದಿ ಡಿಸ್ಟಾರ್ಜ್... - Chikkaballapur Kovid News 2020

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಇಂದು ಹೊಸದಾಗಿ 30 ಕೊರೊನಾ ಪ್ರಕರಣ ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 11494 ಕ್ಕೆ ತಲುಪಿದೆ.

chikkaballapura
ಚಿಕ್ಕಬಳ್ಳಾಪುರ
author img

By

Published : Nov 2, 2020, 7:16 PM IST

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಇಂದು ಹೊಸದಾಗಿ 30 ಕೊರೊನಾ ಪ್ರಕರಣ ವರದಿಯಾಗಿದ್ದು, 64 ಜನ ಗುಣಮುಖರಾಗಿದ್ದಾರೆ. ಚಿಕಿತ್ಸೆ ಫಲಕಾರಿಯಾಗದ ಪರಿಣಾಮ ಒಬ್ಬರು ಮೃತಪಟ್ಟಿದ್ದಾರೆ.

ಚಿಕ್ಕಬಳ್ಳಾಪುರ 13, ಬಾಗೇಪಲ್ಲಿ 1,ಚಿಂತಾಮಣಿ 1,ಗೌರಿಬಿದನೂರು 14,ಶಿಡ್ಲಘಟ್ಟ 1 ಕೇಸ್​ ಧೃಡಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 11494 ಕ್ಕೆ ಏರಿಕೆಯಾಗಿದೆ.

ಚಿಕ್ಕಬಳ್ಳಾಪುರ 14,ಬಾಗೇಪಲ್ಲಿ 4,ಚಿಂತಾಮಣಿ 6 ,ಗೌರಿಬಿದನೂರು 27, ಗುಡಿಬಂಡೆ 6,ಶಿಡ್ಲಘಟ್ಟ 7 ಸೋಂಕಿತರು ಸಂಪೂರ್ಣ ಗುಣಮುಖಗೊಂಡು ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಗುಣಮುಖಗೊಂಡವರ ಸಂಖ್ಯೆ 11202 ಕ್ಕೆ ತಲುಪಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.