ETV Bharat / state

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಅಧ್ಯಕ್ಷರಿಗೆ ಕೊರೊನಾ ಪಾಸಿಟಿವ್​

ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Corona positive for Chikkaballapur district panchayat president
ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷರಿಗೆ ಕೊರೊನಾ ಪಾಸಿಟಿವ್​
author img

By

Published : Jul 12, 2020, 8:59 PM IST

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯತಿ ಅಧ್ಯಕ್ಷರಿಗೆ ಇಂದು ಕೊರೊನಾ ಸೋಂಕು ದೃಢಪಟ್ಟಿದೆ.

ಒಂದೇ ಸಮನೆ ಸರಣಿ ಸಮಾರಂಭಗಳಲ್ಲಿ ಪಾಲ್ಗೊಂಡಿದ್ದರಿಂದ ಇವರಿಗೆ ಸೋಂಕು ತಗುಲಿದೆ ಎನ್ನಲಾಗಿದ್ದು, ಸೋಂಕಿನ ಪತ್ತೆಕಾರ್ಯ ನಡೆಯುತ್ತಿದೆ.

ಸೋಂಕಿತರಿಗೆ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.