ETV Bharat / state

ಮುರಗಮಲ್ಲಾ ದರ್ಗಾದ ಆಡಳಿತಾಧಿಕಾರಿ ನೇಮಕಕ್ಕೆ ನ್ಯಾಯಾಲಯ ತಡೆಯಾಜ್ಞೆ - ಚಿಂತಾಮಣಿಯ ಮುರಗಮಲ್ಲಾ ದರ್ಗಾ

ಚಿಂತಾಮಣಿಯ ಮುರಗಮಲ್ಲಾ ದರ್ಗಾದ ಆಡಳಿತಾಧಿಕಾರಿ ನೇಮಕ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

Murugamalla Dargah
ಮುರಗಮಲ್ಲಾ ದರ್ಗಾ
author img

By

Published : Oct 10, 2020, 4:25 PM IST

ಚಿಂತಾಮಣಿ (ಚಿಕ್ಕಬಳ್ಳಾಪುರ): ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮುರಗಮಲ್ಲಾ ದರ್ಗಾದ ಆಡಳಿತಾಧಿಕಾರಿ ನೇಮಕಕ್ಕೆ ನ್ಯಾಯಾಲಯ ತಡೆಯಾಜ್ಞೆ ನೀಡಿದೆ.

ಚಿಂತಾಮಣಿಯ ಮುರಗಮಲ್ಲಾ ದರ್ಗಾ

ಜಿಲ್ಲೆಯ ಪ್ರಸಿದ್ಧ ಯಾತ್ರಾ ಸ್ಥಳವಾಗಿರುವ ಚಿಂತಾಮಣಿ ತಾಲೂಕಿನ ಮುರಗಮಲ್ಲಾ ಗ್ರಾಮದ ಹಜರತ್ ಅಮ್ಮಾಜಾನ್ ಬಾಬಾಜಾನ್ ದರ್ಗಾ ಸಮಿತಿಯನ್ನು ಹಲವಾರು ವರ್ಷಗಳಿಂದ ರಚಿಸಿರದ ಕಾರಣ ಕೆಲ ದಿನಗಳ ಹಿಂದೆ ದರ್ಗಾ ಆಡಳಿತಾಧಿಕಾರಿಯಾಗಿ ಖಾಲಿದ್ ಅಹ್ಮದ್ ಅವರನ್ನು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ ನೇಮಕ ಮಾಡಿ ಆದೇಶ ಹೊರಡಿಸಿತ್ತು.

Chinthamani
ತಡೆಯಾಜ್ಞೆ ಕೋರಿ ನ್ಯಾಯಾಲಯಕ್ಕೆ ಸಲ್ಲಿಸಿದ ಅರ್ಜಿ

ಸದ್ಯ ಇದರ ಕುರಿತು ಮುರಗಮಲ್ಲಾ ಗ್ರಾಮದ ಅನ್ಸರ್ ಖಾನ್ ಎನ್ನುವವರು ಆಡಳಿತಾಧಿಕಾರಿ ಆಯ್ಕೆಯನ್ನು ತಡೆಹಿಡಿಯುವಂತೆ ನ್ಯಾಯಾಲಯದ ಮೆಟ್ಟಿಲೇರಿದ್ದು, ನ್ಯಾಯಾಲಯವು ಆಡಳಿತಾಧಿಕಾರಿ ನೇಮಕಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ನೀಡಿದೆ. ಮುಂದಿನ ಆಡಳಿತ ಅಧಿಕಾರಿ ಯಾರು‌ ಎಂಬುವುದು ಕುತೂಹಲದ ಪ್ರಶ್ನೆಯಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.