ETV Bharat / state

ಚಲಿಸುತ್ತಿರುವ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವು - ಗೌರಿಬಿದನೂರು

ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿ ಬಿದನೂರಿನಲ್ಲಿ ನಡೆದಿದೆ.

ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವು
author img

By

Published : Sep 4, 2019, 5:36 AM IST

ಚಿಕ್ಕಬಳ್ಳಾಪುರ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ.

ಗೌರಿಬಿದನೂರು ಕೊರ್ಟ್ ರಸ್ತೆ ನಿವಾಸಿ ವೆಂಕಟೇಶ್​ (30) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ರೈಲು ಚಲಿಸುತ್ತಿರುವುದನ್ನು ಗಮನಿಸದೇ ಹಳಿ ದಾಟುವ ವೇಳೆ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದ್ದು, ಯಾವ ಕಾರಣಕ್ಕಾಗಿ ನಡೆದಿದೆ ಎಂದು ಪರಿಶೀಲಿಸಲಾಗುತ್ತಿದೆ.

ಇನ್ನೂ ಈ ಘಟನೆ ಚಿಕ್ಕಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ.

Intro:ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿ ವ್ಯಕ್ತಿಯೋರ್ವ ಸಾವನ್ನಪ್ಪಿದ ಘಟನೆ ಜಿಲ್ಲೆಯ ಗೌರಿಬಿದನೂರು ನಲ್ಲಿ ನಡೆದಿದೆ.

Body:ಗೌರಿಬಿದನೂರು ಕೊರ್ಟ ರಸ್ತೆ ನಿವಾಸಿ ವೆಂಕಟೇಶ್ಕ (30) ಮೃತ ದುರ್ದೈವಿ ಎಂದು ತಿಳಿದು ಬಂದಿದೆ.

ರೈಲು ಚಲಿಸುತ್ತಿರುವುದನ್ನು ಗಮನಿಸದೇ ಹಳಿ ದಾಟುವ ವೇಳೆ ಈ ಅವಘಡ ನಡೆದಿದೆ ಎಂದು ತಿಳಿದು ಬಂದಿದ್ದು ಯಾವ ಕಾರಣಕ್ಕಾಗಿ ನಡೆದಿದೆ ಎಂದು ಪರಿಶೀಲಿಸಲಾಗುತ್ತಿದೆ.

ಇನ್ನೂ ಈ ಘಟನೆ ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು ಪೊಲೀಸರು ಬಂದು ಪರಿಶೀಲನೆ ನಡೆಸಿದದ್ದಾರೆ.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.