ETV Bharat / state

ದಲಿತ ಯುವಕನ ಬೆತ್ತಲೆ ಮೆರವಣಿಗೆ: ಉನ್ನತ ಮಟ್ಟದ ತನಿಖೆಗೆ ಆಗ್ರಹ

author img

By

Published : Jun 13, 2019, 9:50 PM IST

ದಲಿತರನ್ನು ರಾಜ್ಯ ಸರ್ಕಾರ ಕಡೆಗಣಿಸುತ್ತಿದೆ ಎಂದು ಆರೋಪಿಸಿ ‌ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು. ಮುಂದೆ ಇಂತಹ ಪ್ರಕರಣಗಳು ಜರುಗದಂತೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

protest

ಚಿಕ್ಕಬಳ್ಳಾಪುರ: ಜಿಲ್ಲೆಯ ಗುಂಡ್ಲುಪೇಟೆಯ ದಲಿತ ಯವಕನನ್ನು ಬೆತ್ತಲೆಗೊಳಿಸಿ ಮರೆವಣಿಗೆ ಮಾಡಿದ್ದನ್ನು ಖಂಡಿಸಿ ಕರ್ನಾಟಕ ದಲಿತ ಸಂಘದ ಸದಸ್ಯರು ಜಿಲ್ಲೆಯ ಚಿಂತಾಮಣಿ ನಗರದ ತಹಶೀಲ್ದಾರ್ ಕಚೇರಿ ಮುಂಭಾಗ ಇಂದು ಪ್ರತಿಭಟನೆ ನಡೆಸಿದರು.

ಕರ್ನಾಟಕ ದಲಿತ ಸಂಘದ ಸದಸ್ಯರಿಂದ ಪ್ರತಿಭಟನೆ

ಈ ಪ್ರಕರಣಕ್ಕೆ‌ ಸಂಬಂಧಿಸಿದಂತೆ ಸೂಕ್ತವಾದ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡಬೇಕು. ಈಗಾಗಲೇ ಕೆಲವರನ್ನು ಬಂಧಿಸಲಾಗಿದೆ. ಹಾಗೆಯೇ ಉಳಿದವರನ್ನು ವಶಕ್ಕೆ ಪಡೆದು ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.

ಪ್ರತಾಪ್ ಮಾನಸಿಕ ಅಸ್ವಸ್ಥ ಎಂದು ಬಿಂಬಿಸಿರುವುದು ಸುಳ್ಳು. ಅವರ ತಂದೆಯನ್ನು ಬೆದರಿಸಿ ಈ ಪ್ರಮಾಣಪತ್ರವನ್ನು ರಚಿಸಲಾಗಿದೆ. ಈ ಕುರಿತು ತನಿಖೆ ನಡೆಸಬೇಕು ಎಂದು ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಅವರಿಗೆ ತಾಲೂಕು ದಂಡಾಧಿಕಾರಿಗಳ ಮುಖಾಂತರ ಮನವಿ ಪತ್ರ ರವಾನೆ ಮಾಡಲಾಯಿತು.

Intro:ಚಾಮರಾಜನಗರ ಜಿಲ್ಲೆಯ ಗುಡ್ಲಪೇಟೆಯ ದಲಿತ ಯವಕನನ್ನು ಬೆತ್ತಲೆಗೊಳಿಸಿ ಮರೆವಣಿಗೆ ಮಾಡಿದ್ದನ್ನು ಖಂಡಿಸಿ ಕರ್ನಾಟಕ ದಲಿತ ಸಂಘ ಇಂದು ಜಿಲ್ಲೆಯ ಚಿಂತಾಮಣಿ ನಗರದ ತಾಹಶೀಲ್ದಾರ್ ಕಛೇರಿ ಬಳಿ ಪ್ರತಿಭಟನೆ ನಡೆಸಲಾಯಿತು..Body:ಇನ್ನೂ ಈ ಪ್ರಕರಣಕ್ಕೆ‌ ಸಂಭಂದಿಸಿದಂತೆ ಸೂಕ್ತವಾದ ಉನ್ನತ ತನಿಖೆಯನ್ನು ನಡೆಸಿ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆಯನ್ನು ನೀಡಿ ಗಡಿಪಾರು ಮಾಡಬೇಕೆಂದು ತಿಳಿಸಿದರು. ಈಗಾಗಲೇ ಕೆಲವರನ್ನು ಬಂದಿಸಿದ್ದು ಉಳಿದವರನ್ನು ಬಂಧಿಸಿ ಶಿಕ್ಷೆಯಾಗುವಂತೆ ಮಾಡಬೇಕು ಹಾಗೂ ಪ್ರತಾಪ್ ರವರು ಮಾನಸಿಕ ಅಸ್ವಸ್ಥರೆಂದು ಬಿಂಬಿಸಲಾಗಿದೆ ಇದು ಸುಳ್ಳು ಅವರ ತಂದೆಯನ್ನು ಬೆದರಿಕೆ ಮಾಡಿ ಪ್ರಮಾಣ ಪತ್ರವನ್ನು ರಚಿಸಲಾಗಿದ್ದು ಇದರೆಲ್ಲದರ ಬಗ್ಗೆ ತನಿಖೆ ನಡೆಸಬೇಕೆಂದು ಮುಖ್ಯಮಂತ್ರಿಗಳಿಗೆ ತಾಲೂಕು ದಂಡಾಧಿಕಾರಿಗಳ ಮುಖಾಂತರ ರವಾನೆ ಮಾಡಲಾಯಿತು.
ಇದೇ ವೇಳೆ ದಲಿತರನ್ನು ಕಡೆಗಣಿಸುತ್ತಿರುವ ರಾಜ್ಯ ಸರ್ಕಾರಕ್ಕೆ ‌ದಿಕ್ಕಾರಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.